ಮುನ್ನೂರಕ್ಕೂ ಹೆಚ್ಚು ಜನ ಗುಣಮುಖ, ಸೋಂಕಿತರ ಸಂಖ್ಯೆ ಎರಡು ಸಾವಿರಕ್ಕೆ ಸನಿಹ, ಶಿವಮೊಗ್ಗದಲ್ಲಿ ಹೆಚ್ಚುತ್ತಿದೆ ಕರೋನ ಆತಂಕ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 APRIL 2021 ಕರೋನ ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಸಂಖ್ಯೆಯ ಸೋಂಕಿತರು ಗುಣವಾಗಿದ್ದಾರೆ. ಇದು ತುಸು ನೆಮ್ಮದಿ ಮೂಡಿಸಿದ್ದರೆ, ಒಟ್ಟು ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿಗೆ ತಲುಪಿದೆ. ಇದರಿಂದ ಮತ್ತೆ ಜಿಲ್ಲೆಯಲ್ಲಿ ಭೀತಿ ಹೆಚ್ಚಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 388 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1991ಕ್ಕೆ ಏರಿಕೆಯಾಗಿದೆ. ಇದು ಆತಂಕಕಾರಿಯಾಗಿದ್ದು, ಸೋಂಕಿತರ … Read more