ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 582 ಮಿ.ಮೀ ಮಳೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020 ಜಿಲ್ಲೆಯಾದ್ಯಂತ ನಾಲ್ಕು ದಿನದಿಂದ ಭಾರಿ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 582.64 ಮಿ.ಮೀ ಮಳೆಯಾಗಿದೆ ಎಂದು ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ವಿಭಾಗ ಬಿಡುಗಡೆಯ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ 42.60 ಮಿ.ಮೀ, ಭದ್ರಾವತಿ 12 ಮಿ.ಮೀ, ತೀರ್ಥಹಳ್ಳಿ 115.60 ಮಿ.ಮೀ, ಸಾಗರ 118.04, ಶಿಕಾರಿಪುರ 17.80 ಮಿ.ಮೀ, ಸೊರಬ 84 ಮಿ.ಮೀ, ಹೊಸನಗರ 192.60 … Read more