ಜೂನ್ 6ರ ಶಿವಮೊಗ್ಗ ಕರೋನ ರಿಪೋರ್ಟ್ | ಹತ್ತು ಸಾವಿರದ ಗಡಿ ದಾಟಿದ ಟೆಸ್ಟಿಂಗ್, ಇನ್ನೆಷ್ಟು ರಿಪೋರ್ಟ್ ಬರಬೇಕಿದೆ ಗೊತ್ತಾ?
ಶಿವಮೊಗ್ಗ ಲೈವ್.ಕಾಂ | SHIMOGA | 7 ಜೂನ್ 2020 ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 53 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 28 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್‍ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ. ಜೂನ್ 6ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 215 ಇದುವರೆಗು ನಡೆಸಿದ ಒಟ್ಟು ಮಾದರಿಗಳ … Read more