ಕುಸಿದ ಚಾವಣಿ, ಕೃಷಿ ಚಟುವಟಿಕೆ ಬಿರುಸು, ತುಂಗೆಗೆ ಬಾಗಿನ – ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ಮಳೆ ರಿಪೋರ್ಟ್
ಶಿವಮೊಗ್ಗ: ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರಕ್ಕೆ ಹಳ್ಳ, ಕೊಳ್ಳಗಳು ತುಂಬಿವೆ. ಭಾರಿ ಮಳೆಗೆ ಅಲ್ಲಲ್ಲಿ ಆಸ್ತಿಪಾಸ್ತಿಗೆ ಹಾನಿಯು ಉಂಟಾಗಿದೆ. ಇನ್ನು ಇಂದಿನಿಂದ ಮಳೆ (Rainfall) ಪುನರ್ವಸು ಮಳೆ ಶುರುವಾಗಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಶುಕ್ರವಾರ ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗಾಯ್ತು ಮಳೆ? ಏನೆಲ್ಲ ಹಾನಿಯಾಗಿದೆ? ಇಲ್ಲಿದೆ ಫಟಾಫಟ್ ಸುದ್ದಿ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಆಂಬುಲೆನ್ಸ್ ಪರಿಶೀಲಿಸಿದ ಪೊಲೀಸ್, ಚಾಲಕನಿಗೆ ಕಾದಿತ್ತು ಶಾಕ್