ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ ಸಾಧ್ಯತೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
SHIVAMOGGA LIVE NEWS | 2 JULY 2024 WEATHER REPORT : ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರ ಹೊರತು ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಪ್ರಮಾಣ ಕ್ಷೀಣಿಸಿದೆ. ಇನ್ನು, ತಾಪಮಾನದಲ್ಲಿಯು ಏರಿಳಿತವಾಗುತ್ತಿದೆ. ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 7 ಗಂಟೆಗೆ 23.1 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 9ಕ್ಕೆ 24.8 ಡಿಗ್ರಿ, ಬೆಳಗ್ಗೆ 11ಕ್ಕೆ 27.2 ಡಿಗ್ರಿ, … Read more