ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

Rain-General-Image-youth-With-an-Umbrella

SHIVAMOGGA LIVE NEWS | 25 MAY 2024 RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ದಿನದ ವಾಡಿಕೆಗಿಂತಲು ಹೆಚ್ಚು ಮಳೆಯಾಗುತ್ತಿದೆ. ಮೇ 24ರ ಬೆಳಗ್ಗೆ 8.30ರಿಂದ ಮೇ 25ರ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ 17.3 ಮಿ.ಮೀ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ? ಕಳೆದ 24 ಗಂಟೆಯಲ್ಲಿ ಭದ್ರಾವತಿಯಲ್ಲಿ 26.9 ಮಿ.ಮೀ, ಹೊಸನಗರ 25.2 ಮಿ.ಮೀ, ಸಾಗರ 8.3 ಮಿ.ಮೀ, ಶಿಕಾರಿಪುರ 6.5 ಮಿ.ಮೀ, ಶಿವಮೊಗ್ಗ 22.9 ಮಿ.ಮೀ, ಸೊರಬ … Read more

ಶಿವಮೊಗ್ಗದಲ್ಲಿ ಕಡಿಮೆಯಾದ ಮಳೆ, ಹೆಚ್ಚಿದ ತಾಪಮಾನ, ಇವತ್ತು ಎಷ್ಟಿರುತ್ತೆ ಉಷ್ಣಾಂಶ? ಯಾವಾಗ ಮಳೆಯಾಗುತ್ತೆ?

WEATHER-REPORT-GENERAL-IMAGE.webp

SHIVAMOGGA LIVE NEWS | 23 MAY 2024 WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಮಳೆ ಕಡಿಮೆ ಇತ್ತು. ಬಿಸಿಲು ಜೋರಿತ್ತು. ಹಾಗಾಗಿ ತಾಪಮಾನ ತುಸು ಏರಿಕೆಯಾಗಿದೆ. ಇವತ್ತು ಜಿಲ್ಲೆಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಿದೆ. ಇವತ್ತು ಬೆಳಗ್ಗೆ 8 ಗಂಟೆಗೆ 27.6 ಡಿಗ್ರಿ ಸೆಲ್ಸಿಯಸ್‌, ಬೆಳಗ್ಗೆ 11ಕ್ಕೆ 31.4 ಡಿಗ್ರಿ ಸೆಲ್ಸಿಯಸ್‌, ಮಧ್ಯಾಹ್ನ 2ಕ್ಕೆ 34.2 ಡಿಗ್ರಿ, ಸಂಜೆ 5ಕ್ಕೆ … Read more

ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿ, ಸಾಗರದಲ್ಲಿ ಉತ್ತಮ ಮಳೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ

Rain-in-Shimoga-city.

SHIVAMOGGA LIVE NEWS | 22 MAY 2024 RAIN REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ 11.6 ಮಿ.ಮೀ ಮಳೆಯಾಗಿದೆ. ಮೇ 21ರ ಬೆಳಗ್ಗೆ 8.30 ರಿಂದ ಮೇ 22ರ ಬೆಳಗ್ಗೆ 8.30ರವರೆಗೆ ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಇದನ್ನೂ ಓದಿ – ಭದ್ರಾ ಜಲಾಶಯದಿಂದ ಇವತ್ತು ರಾತ್ರಿ ನದಿಗೆ ನೀರು, ಕಾರಣವೇನು? ಕಳೆದ 24 ಗಂಟೆಯಲ್ಲಿ ಭದ್ರಾವತಿಯಲ್ಲಿ 4.1 ಮಿ.ಮೀ, ಹೊಸನಗರ 22.6 ಮಿ.ಮೀ, ಸಾಗರ 16.4 ಮಿ.ಮೀ, ಶಿಕಾರಿಪುರ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿರುತ್ತೆ ಮಳೆ? ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ

WEATHER-REPORT-GENERAL-IMAGE.webp

SHIVAMOGGA LIVE NEWS | 22 MAY 2024 WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಾಧಾರಣ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಹಾಗಾಗಿ ಇವತ್ತು ಕೆಲ ಹೊತ್ತು ಮೋಡ ಕವಿದ ವಾತಾವರಣ ಮತ್ತು ಬಿಸಿಲು ಮುಂದುವರೆಯಲಿದೆ. ಜಿಲ್ಲೆಯಲ್ಲಿ ಇವತ್ತಿನ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಇದನ್ನೂ ಓದಿ – ಮಂಡಗದ್ದೆ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್‌, ಘಟನೆ ಸಂಭವಿಸಿದ್ದು ಹೇಗೆ? ಬೆಳಗ್ಗೆ 9 … Read more

ಶಿವಮೊಗ್ಗದಲ್ಲಿ ಇವತ್ತೂ ಮುಂದುವರೆಯುತ್ತೆ ಮಳೆ, ಎಷ್ಟಿರುತ್ತೆ ತಾಪಮಾನ?

WEATHER-REPORT-GENERAL-IMAGE.webp

SHIVAMOGGA LIVE NEWS | 21 MAY 2024 WEATHER NEWS : ಜಿಲ್ಲೆಯಲ್ಲಿ ಸೋಮವಾರ ಮಳೆ ಅಬ್ಬರ ಜೋರಾಗಿತ್ತು. ಇವತ್ತೂ ಕೂಡ ಮಳೆಯಾಗುವ ಸಾಧ್ಯತೆ ಇದೆ. ಆದರೆ ಮಳೆ ಪ್ರಮಾಣ ಕಡಿಮೆ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು ಗರಿಷ್ಠ 32 ಡಿಗ್ರಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಇದನ್ನೂ ಓದಿ – ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ಇವತ್ತು ಹವಾಮಾನ ಇಲಾಖೆಯಿಂದ ಅಲರ್ಟ್‌ ಇವತ್ತು ಬೆಳಗ್ಗೆ 10 ಗಂಟೆಗೆ 23.9 ಡಿಗ್ರಿ … Read more

ಶಿವಮೊಗ್ಗದಲ್ಲಿ ಕೃತ್ತಿಕ ಮಳೆ ಅಬ್ಬರಕ್ಕೆ ತಗ್ಗಿದ ತಾಪಮಾನ, ಇವತ್ತು ಎಷ್ಟಿದೆ? ಮಳೆ ಹೇಗಿರುತ್ತೆ?

WEATHER-REPORT-GENERAL-IMAGE.webp

SHIVAMOGGA LIVE NEWS | 20 MAY 2024 WEATHER NEWS : ಕೃತ್ತಿಕಾ ಮಳೆ ಅಬ್ಬರಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಇವತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ಗೆ ತಗ್ಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಕಳೆದ ಒಂದೂವರೆ ವಾರದಲ್ಲಿ ಜಿಲ್ಲೆಯ ತಾಪಮಾನ ಸುಮಾರು 10 ಡಿಗ್ರಿಯಷ್ಟು ಇಳಿಕೆಯಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೋರು ಮಳೆಗೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ ಇವತ್ತು ಬೆಳಗ್ಗೆ 9 … Read more

ಶಿವಮೊಗ್ಗದಲ್ಲಿ ಇವತ್ತೂ ಇರಲಿದ ಮಳೆ ಅಬ್ಬರ, ಸಂಪೂರ್ಣ ತಗ್ಗಿದ ತಾಪಮಾನ

WEATHER-REPORT-GENERAL-IMAGE.webp

SHIVAMOGGA LIVE NEWS | 19 MAY 2024 WEATHER REPORT : ಶಿವಮೊಗ್ಗದಲ್ಲಿ ಪೂರ್ವ ಮುಂಗಾರು ಅಬ್ಬರ ಜೋರಾಗಿದೆ. ಕಳೆದ ರಾತ್ರಿ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಸದ್ಯ ಜಿಲ್ಲೆಯಲ್ಲಿ ತಂಪು ವಾತಾವರಣ ಇದೆ. ಇವತ್ತು ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ – ʼಗೆಲುವು ಖಚಿತʼ, ಡಾ. ಧನಂಜಯ ಸರ್ಜಿ ವಿಶ್ವಾಸ, ಸುದ್ದಿಗೋಷ್ಠಿಯಲ್ಲಿ ಏನೆಲ್ಲ ಹೇಳಿದರು? ಇನ್ನು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಷ್ಟು ಮಳೆಯಾಗಿದೆ, ಯಾವ ತಾಲೂಕಿನಲ್ಲಿ ಹೆಚ್ಚು ಮಳೆ ಸುರಿದಿದೆ?

070723 Lady holding umbrella walking in Kuvempu road in rain jpg

SHIVAMOGGA LIVE NEWS | 17 MAY 2024 RAINFALL REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ ಉತ್ತಮ ಮಳೆಯಾಗಿದೆ. ಮೇ 16ರ ಬೆಳಗ್ಗೆ 8.30 ರಿಂದ ಮೇ 17ರ ಬೆಳಗ್ಗೆ 8.30ರವರೆಗೆ 11.9 ಮಿ.ಮೀ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ? ಭದ್ರಾವತಿಯಲ್ಲಿ 10 ಮಿ.ಮೀ, ಹೊಸನಗರ 7.6 ಮಿ.ಮೀ, ಸಾಗರ 9.1 ಮಿ.ಮೀ, ಶಿಕಾರಿಪುರ 18.7 ಮಿ.ಮೀ, ಶಿವಮೊಗ್ಗ 19.3 ಮಿ.ಮೀ, ಸೊರಬ 11.2 … Read more

ಶಿವಮೊಗ್ಗ ಜಿಲ್ಲೆಯ ಐದು ತಾಲೂಕಿನಲ್ಲಿ ಮಳೆ, ಎಲ್ಲೆಲ್ಲಿ ವರ್ಷಧಾರೆಯಾಗ್ತಿದೆ? ಇಲ್ಲಿದೆ ರಿಪೋರ್ಟ್

Rain-at-Shimoga

SHIVAMOGGA LIVE NEWS | 16 MAY 2024 RAINFALL NEWS : ಜಿಲ್ಲೆಯ ವಿವಿಧೆಡೆ ಸಂಜೆ ವೇಳೆ ಮಳೆ ಶುರುವಾಗಿದೆ. ವಿವಿಧೆಡೆ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿರುವ ವರದಿಯಾಗಿದೆ. ತೀರ್ಥಹಳ್ಳಿ, ಸಾಗರ, ಸೊರಬ, ಶಿಕಾರಿಪುರ, ಶಿವಮೊಗ್ಗ ತಾಲೂಕಿನ ವಿವಿಧೆಡೆ ಮಳೆಯಾಗುತ್ತಿದೆ. ಎಲ್ಲೆಲ್ಲಿ ಮಳೆಯಾಗುತ್ತಿದೆ? ತೀರ್ಥಹಳ್ಳಿಯ ಬಿದರಗೋಡು, ಹೊನ್ನೇತಾಳು, ಅರೆಹಳ್ಳಿ, ತೀರ್ಥಮತ್ತೂರು, ಹೊಸಹಳ್ಳಿ, ಹೊದಲ ಅರಳಾಪುರ, ಆರಗ, ನೊಣಬೂರು, ಅಗ್ರಹಾರ, ಹಾದಿಗಲ್ಲು. ಶಿವಮೊಗ್ಗ ತಾಲೂಕಿನ ಬಿದರೆ, ಹಸೂಡಿ, ಪಿಳ್ಳಂಗೆರೆ, ಸೂಗೂರು, ಕುಂಚೇನಹಳ್ಳಿಯಲ್ಲಿ ಮಳೆಯಾಗುತ್ತಿದೆ. ಶಿಕಾರಿಪುರದ ಕಾಗಿನೆಲ್ಲಿ, ಮುದ್ದನಹಳ್ಳಿ, … Read more

ಶಿವಮೊಗ್ಗದಲ್ಲಿ ಇವತ್ತು ಚುದುರಿದಂತೆ ಮಳೆ, ತಾಪಮಾನ ಎಷ್ಟಿರುತ್ತೆ?

WEATHER-REPORT-GENERAL-IMAGE.webp

SHIVAMOGGA LIVE NEWS | 15 MAY 2024 WEATHER REPORT : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಂಗಳವಾರ ಮಳೆಯಾಗಿದ್ದು ವಾತಾವರಣ ಸ್ವಲ್ಪ ತಂಪಾಗಿದೆ. ಆದರೆ ತಾಪಮಾನ ತೀರ ಇಳಿಕೆಯಾಗಿಲ್ಲ. ಇವತ್ತು ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇನ್ನು, ಅಲ್ಲಲ್ಲಿ ಇವತ್ತು ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಬೆಳಗ್ಗೆ 7 ಗಂಟೆಗೆ 24.3 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬೆಳಗ್ಗೆ 10ಕ್ಕೆ 30.7 ಡಿಗ್ರಿ, … Read more