ಆಹಾರ ಮಳಿಗೆ ಮಾಲೀಕರೆ ಇವರ ಟಾರ್ಗೆಟ್, ಅಧಿಕಾರಿಗಳಿಂದ ವಾರ್ನಿಂಗ್, ಏನಿದು ಪ್ರಕರಣ?
ಶಿವಮೊಗ್ಗ: ಕೆಲವು ವ್ಯಕ್ತಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಹಾರ ಸುರಕ್ಷತಾ ಅಧಿಕಾರಿಗಳೆಂದು (fake officers) ವಿಸಿಟಿಂಗ್ ಕಾರ್ಡ್ ಬಳಸಿ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಲೈಸೆನ್ಸ್ ತೋರಿಸುವಂತೆ, ತಪಾಸಣೆ ಮಾಡುವುದಾಗಿ, ಬೆದರಿಸಿ ಆಹಾರ ಉದ್ದಿಮೆದಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ರೀತಿ ಮಾಡುವವರು ಕಂಡು ಬಂದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಅಂಕಿತಾಧಿಕಾರಿ ಜಿ.ಎಚ್. ಸತ್ಯನಾರಾಯಣ; 9008305426, ಆಹಾರ ಸುರಕ್ಷತಾ ಅಧಿಕಾರಿಗಳಾದ ಸೋಮೇಶ ಓಲೇಕಾರ-9901682320, ಟಿ.ಶಶಿಕುಮಾರ್ 9741505993 ಅವರನ್ನು ಸಂಪರ್ಕಿಸಿ ಮಾಹಿತಿ … Read more