ನೂತನ ಉಸ್ತುವಾರಿ ಸಚಿವರಿಂದ ಶಿವಮೊಗ್ಗದಲ್ಲಿ ಧ್ವಜಾರೋಹಣ, ಜಿಲ್ಲೆ ಅಭಿವೃದ್ಧಿ ಬಗ್ಗೆ ಹೇಳಿದ ಪ್ರಮುಖ 7 ವಿಚಾರ ಇಲ್ಲಿವೆ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಜನವರಿ 2022 ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಡಿಎಆರ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭೆಯಲ್ಲಿ ಮಾತನಾಡಿದ ಸಚಿವ ನಾರಾಯಣಗೌಡ ಅವರು ಸರ್ಕಾರದ ಯೋಜನೆಗಳು, ಜಿಲ್ಲೆಯ ಅಭಿವೃದ್ಧಿ ಕುರಿತು ಮಾತನಾಡಿದರು. ಸಚಿವರು ಹೇಳಿದ್ದೇನು? ♦ ಸ್ವಾತಂತ್ರ್ಯದ ಅಮೃತ ಮಹೋತ್ಸವಾದ ಅಂಗವಾಗಿ 14 ಅಮೃತ ಯೋಜನೆಗಳನ್ನು ಹೊಸದಾಗಿ ಘೋಷಿಸಲಾಗಿದ್ದು, ಕೃಷಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕ್ರೀಡೆ, ಕೈಗಾರಿಕೆ ವಲಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದು ಇದರ ಉದ್ದೇಶವಾಗಿದೆ. ♦ ಶಿವಮೊಗ್ಗ … Read more