ಶಿವಮೊಗ್ಗ | ಬೈಕ್‌ನಲ್ಲಿ ಹಳ್ಳ ದಾಟುತ್ತಿದ್ದಾಗ ಕೊಚ್ಚಿ ಹೋದ ವ್ಯಕ್ತಿ

muduvala-lake-rescue-operation

SHIMOGA NEWS, 9 OCTOBER 2024 : ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಬೈಕ್‌ ಸಹಿತ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಬೈಕ್‌ ಸವಾರನಿಗಾಗಿ ಶೋಧ ಕಾರ್ಯ (rescue) ನಡೆಯುತ್ತಿದೆ. ಶಿವಮೊಗ್ಗ ತಾಲೂಕು ಮುದುವಾಲದ ಕೊಂಡಜ್ಜಿ ಹಳ್ಳದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಕಳೆದ ರಾತ್ರಿ ಸುರಿದ ಮಳೆಗೆ ಹಳ್ಳ ತುಂಬಿ ಹರಿಯುತ್ತಿತ್ತು. ಈ ಸಂದರ್ಭ ಚಿನ್ನಿಕಟ್ಟೆಯ ಎಕ್ಬಾಲ್‌ ಎಂಬುವವರು ಬೈಕ್‌ನಲ್ಲಿ ಹಳ್ಳ ದಾಟುವಾಗ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಎಕ್ಬಾಲ್‌ ಅವರು ಶಿವಮೊಗ್ಗದಿಂದ ಮುದುವಾಲ ಮಾರ್ಗವಾಗಿ … Read more

ಶಿವಮೊಗ್ಗದಲ್ಲಿ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿದ ವ್ಯಕ್ತಿ

rescue-operation-at-tunga-river-in-shimoga

SHIMOGA NEWS, 9 OCTOBER 2024 : ತುಂಗಾ ನದಿ (RIVER) ಮಧ್ಯೆ ಬಂಡೆ ಮೇಲೆ ಸಿಲುಕಿದ್ದ ವ್ಯಕ್ತಿಯೊಬ್ಬನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಹಳೆ ಸೇತುವೆ ಪಕ್ಕದಲ್ಲಿರುವ ಬಂಡೆ ಮೇಲೆ ವ್ಯಕ್ತಿ ಸಿಲುಕಿದ್ದ. ಗೋಪಾಲ್‌ (35) ಎಂಬಾತ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಕುಳಿತಿದ್ದ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ರಾತ್ರಿ ಅಲ್ಲೇ ಮಲಗಿದ್ದ ಗೋಪಾಲ್‌ ಕಳೆದ ರಾತ್ರಿ ತುಂಗಾ ನದಿ ನಡುವೆ ಇರುವ ಬಂಡೆ ಮೇಲೆ ಹೋಗಿ … Read more