ಶಿವಮೊಗ್ಗದಲ್ಲಿ ಬೀದಿಗಿಳಿದ ವಸತಿ ಶಾಲೆ ಸಿಬ್ಬಂದಿ, ವಿವಿಧ ಬೇಡಿಕೆ ಈಡೇರಿಕೆಗೆ ಪಟ್ಟು
ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಸತಿ ಶಾಲೆಗಳ ನೌಕರರ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ (Protest) ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಬೋಧಕ, ಬೋಧಕೇತರ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪೈಲೆಟ್ ತರಬೇತಿ ಸಂಸ್ಥೆ, ಕನ್ನಡಿಗರಿಗೆ ಶೇ.25ರಷ್ಟು ಸೀಟ್, ಶುಲ್ಕ ವಿನಾಯಿತಿ ನೆಹರು ಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ವಸತಿ ಶಿಕ್ಷಣ ನಿರ್ದೇಶನಾಲಯ ರಚಿಸಬೇಕು. ಇಲ್ಲವೆ ಎಸ್.ಸಿ, ಎಸ್.ಟಿ, ಬಿ.ಸಿ … Read more