BREAKING NEWS – ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್
SHIVAMOGGA LIVE NEWS | 3 APRIL 2023 SHIMOGA : ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ (resignation) ಘೋಷಿಸಿದ್ದಾರೆ. ಇನ್ನು ಮೂರ್ನಾಲ್ಕು ದಿನದಲ್ಲಿ ರಾಜೀನಾಮೆ ನೀಡುವುದಾಗಿ ತಿಳಿಸಿದರು. ನೈಋತ್ಯ ಪದವೀಧರರ ಕ್ಷೇತ್ರದಿಂದ ಆಯ್ಕೆಯಾಗಿ ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಪ್ರವೇಶಿಸಿದ್ದರು. ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆ ರಾಜೀನಾಮೆ ನೀಡುತ್ತಿದ್ದಾರೆ. ಇದನ್ನೂ ಓದಿ – ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಗೊಂದಲ ಕ್ಲಿಯರ್, ಡಿಕೆಶಿ ನೇತೃತ್ವದಲ್ಲಿ ಸಂಧಾನ ಸಭೆ ಸಕ್ಸಸ್, ಏನಾಯ್ತು ಚರ್ಚೆ? … Read more