ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಸ್ಥಳೀಯರ ಪ್ರತಿಭಟನೆ, ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
SHIVAMOGGA LIVE NEWS | 20 AUGUST 2023 SHIMOGA : ಶಿಕ್ಷಣ ಸಂಸ್ಥೆಗಳು (Education Institution), ಧಾರ್ಮಿಕ ಶ್ರದ್ಧಾ ಕೇಂದ್ರದ ಸಮೀಪ ಬಾರ್ ಅಂಡ್ ರೆಸ್ಟೋರೆಂಟ್ (Bar and Restaurant) ತೆರೆಯಲು ಅನುಮತಿ ನೀಡಲಾಗಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ತೆರವು ಮಾಡಬೇಕು ಎಂದು ಆಗ್ರಹಿಸಿದರು. ಶಿವಮೊಗ್ಗದ ಊರುಗಡೂರು ಸಮೀಪ ಬೈಪಾಸ್ ರಸ್ತೆಯಲ್ಲಿ (By Pass Road) ಬಾರ್ ಅಂಡ್ ರೆಸ್ಟೋರೆಂಟ್ ಮುಂದೆ ಸೂಳೆಬೈಲು ಮತ್ತು ಮದಾರಿಪಾಳ್ಯ ನಿವಾಸಿಗಳು … Read more