ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ, ಏನದು? ಕಾರಣವೇನು?
SHIVAMOGGA LIVE NEWS | 24 JANUARY 2023 SHIMOGA | ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ (Airport) ಕಾಮಗಾರಿ ಅಂತಿಮ ಹಂತದಲ್ಲಿದೆ. ಕೆಲವೇ ದಿನದಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆ ಹಿನ್ನೆಲೆ ಮತ್ತು ಕಾಮಗಾರಿಗೆ ತೊಡಕಾಗದಂತೆ ತಡೆಯಲು ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. ಇದನ್ನೂ … Read more