ಶಿವಮೊಗ್ಗದಲ್ಲಿ ಮೂರು ದಿನ ಕಣ್ಣಿನ ಉಚಿತ ತಪಾಸಣೆ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?

Eye-testing-at-Vasan-Eye-Care-Hospital-in-Shimoga.

ಶಿವಮೊಗ್ಗ: ಕುವೆಂಪು ರಸ್ತೆಯಲ್ಲಿರುವ ವಾಸನ್‌ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ಸಮಗ್ರ ತಪಾಶಣಾ ಶಿಬಿರ (Eye Checkup) ಆಯೋಜಿಸಲಾಗಿದೆ. ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಾಗುತ್ತದೆ ಎಂದು ಆಸ್ಪತ್ರೆಯ ನೇತ್ರ ತಜ್ಞರು ತಿಳಿಸಿದ್ದಾರೆ. ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಸನ್‌ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಡಾ. ಪ್ರಸನ್ನ ಕುಮಾರ್‌, ಡಿಸೆಂಬರ್‌ 17, 18 ಮತ್ತು 19ರಂದು ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಸಮೀಪದಲ್ಲಿ ಇರುವ ವಾಸನ್‌ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ಶಿಬಿರ ಆಯೋಜಿಸಲಾಗಿದೆ. ರೆಟಿನಾ, ಗ್ಲಾಕೊಮಾ ತಪಾಸಣೆ ನಡೆಯಲಿದೆ ಎಂದರು. ಡಾ. … Read more