ಆಯುರ್ವೇದ ಔಷಧಿ ಕೊಡಿಸುವ ಭರವಸೆ, ನಂಬಿದ ನಿವೃತ್ತ ಶಿಕ್ಷಕಿಗೆ ಕಾದಿತ್ತು ಆಘಾತ, ಆಗಿದ್ದೇನು?
ಶಿವಮೊಗ್ಗ : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಶಿಕ್ಷಕಿಯೊಬ್ಬರಿಗೆ (ಹೆಸರು ಗೌಪ್ಯ) ಆಯುರ್ವೇದ ಔಷಧ ಕೊಡುವುದಾಗಿ ನಂಬಿಸಿ 1.75 ಲಕ್ಷ ರೂ. ಪಡೆದು ವಂಚಿಸಲಾಗಿದೆ. ಈಗ ಹಣವನ್ನು ಹಿಂತಿರುಗಿಸಿಲ್ಲ. ಔಷಧವನ್ನು ಕೊಟ್ಟಿಲ್ಲ ಎಂದು ಆರೋಪಿಸಿ ನಿವೃತ್ತ ಶಿಕ್ಷಕಿ (Teacher) ತುಂಗಾ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಸ್ಪತ್ರೆ ಮುಂದೆಯೇ ಸಿಕ್ಕ ವಂಚಕ ನಿಯಮಿತ ಆರೋಗ್ಯ ತಪಾಸಣೆ ಮುಗಿಸಿ ನಿವೃತ್ತ ಶಿಕ್ಷಕಿ ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ ವ್ಯಕ್ತಿಯೊಬ್ಬ ಪರಿಚಯಿಸಿಕೊಂಡಿದ್ದ. ಆಯುರ್ವೇದ ಔಷಧಿಯಿಂದ ಆರೋಗ್ಯ ಸುಧಾರಿಸಲಿದೆ ಎಂದು ನಂಬಿಸಿದ್ದ. ಅಲ್ಲದೆ … Read more