ಹಾಸನ ಚಲೋಗೆ ಶಿವಮೊಗ್ಗದಿಂದಲು ದೊಡ್ಡ ಸಂಖ್ಯೆಯ ಜನ, ಏನಿದು ಹಾಸನ ಚಲೋ? ಕಾರಣವೇನು?

Hassan-Chalo-by-various-organizations

SHIVAMOGGA LIVE NEWS | 28 MAY 2024 SHIMOGA : ಪ್ರಜ್ವಲ್‌ ರೇವಣ್ಣನನ್ನು ಕೂಡಲೆ ಬಂಧಿಸಬೇಕು ಎಂದು ಅಗ್ರಹಿಸಿ ಮೇ 30ರಂದು ಹಾಸನ ಚಲೋ (Hassan Chalo) ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಹಲವು ಸಂಘಟನೆಗಳು ಪ್ರತಭಟನೆಯಲ್ಲಿ ಭಾಗವಹಿಸಲಿವೆ ಎಂದು ಹಾಸನ ಚಲೋ ಸಂಚಾಲಕ ಕೆ.ಪಿ.ಶ್ರೀಪಾಲ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಶ್ರೀಪಾಲ್‌, ಅಂದು ಬೆಳಗ್ಗೆ ಮಹಾರಾಜ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತದೆ. ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ಇರುವ ಮಾಹಿತಿ ಇದ್ದರೂ ಆತನನ್ನು ಬಂಧಿಸಲು … Read more

SAGARA | ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮನೆಗೆ ದಿಢೀರ್ ಭೇಟಿ ನೀಡಿದ ರೇವಣ್ಣ, ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚೆ

100221 HD Revanna Visit Kagodu Thimmappa House 1

ಶಿವಮೊಗ್ಗ ಲೈವ್.ಕಾಂ | SAGARA NEWS | 10 FEBRUARY 2021 ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆಗೆ ದಿಢೀರ್ ಭೇಟಿ ನೀಡಿ, ಬಹು ಹೊತ್ತು ಚರ್ಚೆ ನಡೆಸಿದರು. ರೇವಣ್ಣ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಒಂದು ಗಂಟೆಗೂ ಹೆಚ್ಚು  ಹೊತ್ತು ಚರ್ಚೆ ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿದ್ದ ಹೆಚ್‍.ಡಿ.ರೇವಣ್ಣ, ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದರು. ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ … Read more

ಶಿವಮೊಗ್ಗಕ್ಕೆ ಪ್ರಜ್ವಲ್, ಶಾರದಾ ಪೂರ್ಯನಾಯ್ಕ್ ವೀಕ್ಷಕರು, ಜೆಡಿಎಸ್ ಪರಿಸ್ಥಿತಿ ಹೇಗಿದೆ? ಏನೆಲ್ಲ ಸವಾಲಿದೆ?

200121 JDS Office at Shimoga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 20 JANUARY 2021 ಜೆಡಿಎಸ್ ಪಕ್ಷ ಸಂಘಟನೆಗೆ ಹೊಸ ಪ್ಲಾನ್ ಸಿದ್ಧವಾಗಿದೆ. ವಿಭಾಗವಾರು ವೀಕ್ಷಕರನ್ನು ನೇಮಿಸಲಾಗಿದೆ. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವೀಕ್ಷಕರ ಪಟ್ಟಿ ಸಿದ್ಧಪಡಿಸಲಾಗಿದೆ. ಶಿವಮೊಗ್ಗಕ್ಕೂ ನಾಲ್ವರು ವೀಕ್ಷಕರ ಸಮಿತಿ ನೇಮಿಸಲಾಗಿದೆ. ಜೆಡಿಎಸ್ ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ … Read more