ಶಿವಮೊಗ್ಗಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮಹತ್ವದ ಮೀಟಿಂಗ್
ಶಿವಮೊಗ್ಗ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಫೆಬ್ರವರಿ 12ರಂದು ಜಿಲ್ಲೆಗೆ ಆಗಮಿಸಲಿದ್ದಾರೆ (visiting). ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30ರ ವರೆಗೆ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಇಲ್ಲಿಂದ ರಸ್ತೆ ಮಾರ್ಗದಲ್ಲಿ ಹಾವೇರಿಗೆ ತೆರಳಲಿದ್ದಾರೆ. ಇದನ್ನೂ ಓದಿ – ರಾತ್ರಿ ಬಂತು ಫೋನ್ ಕರೆ, ಕೊಟ್ಟಿಗೆಗೆ ದೌಡಾಯಿಸಿದಾಗ ಕಾದಿತ್ತು ಆಘಾತ, ಆಗಿದ್ದೇನು?