BREAKING NEWS | ಶಿವಮೊಗ್ಗದ ಹಿಂದಿನ ಇಬ್ಬರು ತಹಶೀಲ್ದಾರ್’ಗಳು ಸೇರಿ ಐವರ ವಿರುದ್ಧ ಎಫ್ಐಆರ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಸೆಪ್ಟೆಂಬರ್ 2021 ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಸೂಚನೆ ಮೇರೆಗೆ ಶಿವಮೊಗ್ಗ ತಾಲೂಕಿನ ಹಿಂದಿನ ಇಬ್ಬರು ತಹಶೀಲ್ದಾರ್’ಗಳು, ರೆವಿನ್ಯೂ ಇನ್ಸ್ ಪೆಕ್ಟರ್, ಗ್ರಾಮ ಲೆಕ್ಕಾಧಿಕಾರಿ ಮತ್ತು ಓರ್ವ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಉದ್ಯೋಗಕ್ಕಾಗಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಿ, ಪ್ರಕರಣ ದಾಖಲು ಮಾಡಲಾಗಿದೆ. ಏನಿದು ಪ್ರಕರಣ? ಕೃಷ್ಣ ಎಂಬುವವರು KSRTC ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. … Read more