‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
ಶಿವಮೊಗ್ಗ: ಸರ್ಕಾರದ ಅನುದಾನದಲ್ಲಿ ನಿರ್ಮಿಸಿ, ಮಹಾನಗರ ಪಾಲಿಕಗೆ ಹಸ್ತಾಂತರವಾದ ನಗರದ ಹಲವು ವಾಣಿಜ್ಯ ಸಂಕೀರ್ಣಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿಲ್ಲ. ಅದರಿಂದ ಬಾಡಿಗೆ ರೂಪದಲ್ಲಿ ಪಾಲಿಕೆಗೆ ಬರಬೇಕಿದ್ದ ಕೋಟ್ಯಂತರ ರುಪಾಯಿ (11.51 crore Loss) ನಷ್ಟವಾಗಿದೆ ಎಂದು ರಾಷ್ಟ್ರಭಕ್ತರ ಬಳಗದ ಕೆ.ಈ.ಕಾಂತೇಶ್ ಆರೋಪಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂತೇಶ್, ಮಳಿಗೆಗಳ ಹಸ್ತಾಂತರವಾಗದೆ ಪಾಲಿಕೆಗೆ ಕೋಟ್ಯಂತರ ರುಪಾಯಿ ನಷ್ಟವಾಗಿದೆ ಎಂದು ಆರೋಪಿಸಿದರು. ಕಾಂತೇಶ್ ಏನೇನು ಹೇಳಿದರು? ಇಲ್ಲಿದೆ ಪಾಯಿಂಟ್ಸ್ ಪಾಯಿಂಟ್ 1: ಶಿವಪ್ಪನಾಯಕ ಹೂವಿನ ಮಾರುಕಟ್ಟೆ ವಾಣಿಜ್ಯ ಸಂಕೀರ್ಣ, … Read more