‘ಅವರ ಅಪ್ಪನ ಮನೆಯ ಅಕ್ಕಿ ಕೇಳುತ್ತಿಲ್ಲ, ಕೇಂದ್ರದ ಅಕ್ಕಿ ಅಂದರೆ ಬಿಜೆಪಿಯ ಅಕ್ಕಿಯಲ್ಲ’
SHIVAMOGGA LIVE | 20 JUNE 2023 SHIMOGA : ಕೇಂದ್ರದ ಅಕ್ಕಿ (Rice) ಅಂದರೆ ಅದು ಬಿಜೆಪಿಯ ಅಕ್ಕಿಯಲ್ಲ. ಅವರ ಅಪ್ಪನ ಮನೆಯದ್ದು ಅಲ್ಲ. ಅದರಲ್ಲಿ ನಮ್ಮ ಹಣವು ಇದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತನ್ನ ಬಳಿ ದಾಸ್ತಾನು ಇರುವ ಅಕ್ಕಿಯನ್ನು (Rice) ಕೊಡಲು ನಿರಾಕರಿಸಿದ್ದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕಿಮ್ಮನೆ ರತ್ನಾಕರ್, ಕೇಂದ್ರ … Read more