ಶಿವಮೊಗ್ಗದಲ್ಲಿ ರಾತ್ರೋರಾತ್ರಿ ಆಟೋ ನಾಪತ್ತೆ, ಆಗಿದ್ದೇನು?
ಶಿವಮೊಗ್ಗ: ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾ ಕಳ್ಳತನವಾಗಿದೆ. ನಗರದ ಬಿ.ಬಿ.ರಸ್ತೆಯ ಅಂಚೆ ಕಚೇರಿ ಸಮೀಪ ಘಟನೆ ಸಂಭವಿಸಿದೆ. ನಾಗರಾಜ್ ಎಂಬುವವರು ಎಂದಿನಂತೆ ಬಾಡಿಗೆ ಮುಗಿಸಿ ಬಂದು ರಾತ್ರಿ 9 ಗಂಟೆ ಹೊತ್ತಿಗೆ ಮನೆ ಮುಂದೆ ಆಟೋ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಮನೆಯಿಂದ ಹೊರ ಬಂದಾಗ ಆಟೋ ರಿಕ್ಷಾ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಎಲ್ಲೆಡೆ ಹುಡುಕಿದ ನಾಗರಾಜ್ ಅವರು ಬಳಿಕ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಲಾರಿ ಚಕ್ರದಡಿ ಸಿಲುಕಿದ ಬೈಕ್, … Read more