ಹಾರನಹಳ್ಳಿಯಲ್ಲಿ ಟಾಟಾ ಏಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು, ಹೇಗಾಯ್ತು ಅಪಘಾತ?
SHIVAMOGGA LIVE NEWS | 23 JUNE 2024 KUMSI : ಬೈಕ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದು ಸವಾರ (Rider) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾರನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಮೈಸವಳ್ಳಿಯ ಸತೀಶ್ (25) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಮಗು ಭರಣಿ (7) ಕಾಲಿಗೆ ಪೆಟ್ಟಾಗಿದೆ. ಸತೀಶ್ ಅವರು ಸಂಬಂಧಿಯೊಬ್ಬರ ಮಗುವನ್ನು ಹಾರನಹಳ್ಳಿಗೆ ಕರೆದುಕೊಂಡು ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮತ್ತೆ ಮೈಸವಳ್ಳಿಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಟಾಟಾ ಏಸ್ ಡಿಕ್ಕಿ … Read more