ಶಿವಮೊಗ್ಗದಲ್ಲಿ ಮನೆಯ ಹಂಚು ತೆಗೆದು ಒಳ ನುಗ್ಗಿ 1200 ಉಂಗುರ ಕದ್ದ ಖದೀಮರು
SHIVAMOGGA LIVE NEWS | 9 DECEMBER 2022 ಶಿವಮೊಗ : ಮನೆಯ ಮೇಲ್ಛಾವಣಿಯ ಹಂಚು ತೆಗೆದು 1200 ಉಂಗುರಗಳನ್ನು (rings) ಕಳ್ಳತನ ಮಾಡಲಾಗಿದೆ. ಮನೆ ಮಾಲೀಕ ಊರಿಗೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಉಪ್ಪಾರ ಕೇರಿ 2ನೇ ಅಡ್ಡರಸ್ತೆಯಲ್ಲಿರುವ ರಾಜು ಎಂಬುವವರಿಗೆ ಸೇರಿದ ಮನೆಯಲ್ಲಿ ಘಟನೆ ಸಂಭವಿಸಿದೆ. ರಾಜು ಅವರು ಬೆಳ್ಳಿಯ ಉಂಗುರಗಳನ್ನು (rings) ಅಚ್ಚು ಮಾಡಿ ಅಂಗಡಿಗಳಿಗೆ ಮಾರಾಟ ಮಾಡುವ ಕೆಲಸ ಮಾಡುತ್ತಾರೆ. ಇದನ್ನೂ ಓದಿ – 5 ದಿನ ಬಿಟ್ಟು ಶಿವಮೊಗ್ಗದ ಮನೆಗೆ ಬಂದ … Read more