ಬೆಳೆ ವಿಮೆ, ಪರಿಷ್ಕರಣೆಗೆ ಆರ್‌ಎಂಎಂ ಆಗ್ರಹ, ಕಾರಣವೇನು?
SHIVAMOGGA LIVE NEWS | 4 DECEMBER 2024 ಶಿವಮೊಗ್ಗ : ಬೆಳೆ ವಿಮೆ (Insurance) ಯೋಜನೆ ಸಂಪೂರ್ಣ ಅವೈಜ್ಞಾನಿಕವಾಗಿದೆ. ಇದನ್ನು ಪರಿಷ್ಕರಣೆ ಮಾಡಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥ ಗೌಡ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಶಿವಮೊಗ್ಗ ಜಿಲ್ಲೆಯಲ್ಲಿ 50,383 ರೈತರು 22.60 ಕೋಟಿ ರೂ. ಪ್ರೀಮಿಯಂ ಪಾವತಿಸಿದ್ದರು. ಈ ಪೈಕಿ 23,094 ರೈತರು ಡಿಸಿಸಿ ಬ್ಯಾಂಕ್ ಮೂಲಕವೇ 10.13 ಕೋಟಿ ರೂ. ಜಮಾ ಮಾಡಿದ್ದರು. ಈಗ ಒಟ್ಟು 19,358 ರೈತರಿಗೆ … Read more