ನಿಗಮ ಮಂಡಳಿಗೆ ನೇಮಕ ವಿಚಾರ, ಮೊದಲ ಬಾರಿ ಬಹಿರಂಗ ಹೇಳಿಕೆ ನೀಡಿದ ಮಂಜುನಾಥಗೌಡ, ಏನಂದರು?

Dcc-Bank-president-RM-Manjunatha-Gowda-and-JP-Yogesh-in-Shimoga

SHIVAMOGGA LIVE NEWS | 25 JANUARY 2024 SHIMOGA : ನಿಗಮ ಮಂಡಳಿಗೆ ತಮ್ಮ ನೇಮಕ ಕುರಿತು ಸುದ್ದಿ ಹಬ್ಬಿರುವ ಕುರಿತು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ಮೊದಲ ಬಾರಿ ಬಹಿರಂಗ ಹೇಳಿಕೆ ನೀಡಿದ್ದಾರೆ. ಮಂಜುನಾಥ ಗೌಡ ಹೇಳಿದ್ದೇನು? ‘ನಿಗಮ ಮಂಡಳಿಗೆ ನೇಮಕಾತಿ ಸಂಬಂಧ ತಾವು ಅರ್ಜಿ ಸಲ್ಲಿಸಿಲ್ಲ. ಅಪೇಕ್ಷಿತನು ಅಲ್ಲ. ಆದರೆ ನಿಗಮ ಮಂಡಳಿಗೆ ತಮ್ಮ ನೇಮಕ ಮಾಡಿದರೆ ಬೇಡ ಅನ್ನುವುದಿಲ್ಲ. ಒಂದು ವೇಳೆ ಕೊಡದಿದ್ದರು ಬೇಸರವಿಲ್ಲ. ಇದೆಲ್ಲವು ಮುಖ್ಯಮಂತ್ರಿ ಮತ್ತು ಉಪ … Read more

ಕುಪ್ಪಳಿಯಿಂದ ತೀರ್ಥಹಳ್ಳಿವೆರೆಗೆ ಪಾದಯಾತ್ರೆಗೆ ಬೆಂಬಲ, ಗೃಹ ಸಚಿವರ ವಿರುದ್ಧ ಆಕ್ರೋಶ

RM-Manjunatha-Gowda

SHIVAMOGGA LIVE NEWS | THIRTHAHALLI | 14 ಜೂನ್ 2022 ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಎಡವಟ್ಟುಗಳನ್ನು ವಿರೋಧಿಸಿ ಜೂ.15ರಂದು ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ. ಈ ಪಾದಯಾತ್ರೆಗೆ ಕೊಡಚಾದ್ರಿ ಸಂಘಟನೆ ಸೇರಿದಂತೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಹೇಳಿದರು. PROTEST ಪಠ್ಯದಲ್ಲಿ ರಾಷ್ಟ್ರಕವಿ ಕುವೆಂಪು ಅವರನ್ನು ಅವಮಾನಿಸಲಾಗಿದೆ. ಆದರೆ ಕ್ಷೇತ್ರದವರೇ ಆದ ಗೃಹ ಸಚಿವರು ಧ್ವನಿ ಎತ್ತಬೇಇತ್ತು. ರಾಮನ ಹೆಸರಿನಲ್ಲಿ ರಾಜಕಾರಣ ಮಾಡುವವರು ರಾಮಾಯಣ ದರ್ಶನಂ … Read more

ತೀರ್ಥಹಳ್ಳಿಯಲ್ಲಿ ಶರಾವತಿ ಚಳವಳಿಗೆ ಚಾಲನೆ, ಮೂರು ದಿನ ನಿರಂತರ ಪಾದಯಾತ್ರೆ, ಉದ್ದೇಶವೇನು?ಎಲ್ಲೆಲ್ಲಿ ಹಾದು ಹೋಗಲಿದೆ?

260921 Padayatre From Thirthahalli Kallukoppa Village

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 ಸೆಪ್ಟೆಂಬರ್ 2021 ತೀರ್ಥಹಳ್ಳಿಯಲ್ಲಿ ಇವತ್ತಿನಿಂದ ಶರಾವತಿ ಚಳವಳಿ ಪಾದಯಾತ್ರೆ ಆರಂಭವಾಗಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಕಲ್ಲುಕೊಪ್ಪ ಗ್ರಾಮದಲ್ಲಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು ಕಾರ್ಯಕರ್ತರು, ರೈತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು ಪಾದಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಚುನಾವಣೆ ಇರಲಿ, ಬಿಡಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು. ಈ … Read more

ತೀರ್ಥಹಳ್ಳಿ ಮುಖ್ಯ ಬಸ್ ನಿಲ್ದಾಣದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪಂಜಿನ ಮೆರವಣಿಗೆ

200921 Panjina Meravanige at Thirthahalli by RM Manjunatha Gowda

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 ಸೆಪ್ಟೆಂಬರ್ 2021 ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೆಲವು ನೀತಿಗಳ ವಿರುದ್ಧ ತೀರ್ಥಹಳ್ಳಿ ಪಟ್ಟಣದಲ್ಲಿ ಇವತ್ತು ಪಂಜಿನ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಮುಖ್ಯ ಬಸ್ ನಿಲ್ದಾಣದ ಮುಂಭಾಗದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಅವೈಜ್ಞಾನಿಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದ ಕೇಂದ್ರ ಸರ್ಕಾರ, ಹಿಂದೂ ದೇಗುಲಗಳನ್ನು ಕೆಡವಿ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿರುವ ರಾಜ್ಯ ಸರ್ಕಾರ … Read more

ಶಿವಮೊಗ್ಗ ಜೆಡಿಎಸ್ ಕಾರ್ಯಕರ್ತರ ಸಭೆ, ಮಂಜುನಾಥಗೌಡ ವಿರುದ್ಧ ಆಕ್ರೋಶ, ನಿಖಿಲ್, ಪ್ರಜ್ವಲ್ ಕರೆಸುವಂತೆ ಒತ್ತಾಯ

190221 JDS Workers Meeting in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 FEBRUARY 2021 ಶಿವಮೊಗ್ಗ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ, ಜಿಲ್ಲಾಧ್ಯಕ್ಷರ ವಿರುದ್ಧವೇ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನೂತನ ಜಿಲ್ಲಾಧ್ಯಕ್ಷರನ್ನು ನೇಮಿಸಬೇಕು, ತಳಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂಬ ಆಗ್ರಹ ಕೇಳಿ ಬಂತು. ಮಾಜಿ ಸಚಿವ ಬಿ.ಬಿ.ನಿಂಗಯ್ಯ ನೇತೃತ್ವದಲ್ಲಿ ಜೆಡಿಎಸ್‍ನ ಜಿಲ್ಲಾ ಕಚೇರಿ ಗಾಂಧಿ ಮಂದಿರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ, ಜಿಲ್ಲಾಧ್ಯಕ್ಷರ ವಿರುದ್ಧವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷರನ್ನು ಬದಲಾಯಿಸಿ ತಾಲೂಕು ಘಟಕದ ಅಧ್ಯಕ್ಷರು, ಕಾರ್ಯಕರ್ತರು … Read more