BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ
ತೀರ್ಥಹಳ್ಳಿ: ತಾಲೂಕಿನ ಭಾರತೀಪುರ ಬಳಿ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿವೆ (car collides). ಘಟನೆಯಲ್ಲಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಮಕ್ಕಳು ಸೇರಿದಂತೆ ಆರು ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಚಾಲಕ ಮತ್ತು ಪಕ್ಕದ ಸೀಟಿನಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಸ್ವಿಫ್ಟ್ ಡಿಸೈರ್ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ … Read more