ಕೈಮರ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ, ಸವಾರನ ಕಾಲಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?
#Bhadravati, #road accident, #car bike collision, #injury, #road safety, #local news, #police case, #Karnataka ಭದ್ರಾವತಿ: ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ (Collision) ಹೊಡೆದು ಬೈಕ್ ಸವಾರನ ಕಾಲಿಗೆ ಗಂಭೀರ ಗಾಯವಾಗಿದೆ. ಭದ್ರಾವತಿ ತಾಲೂಕು ಕೈಮರ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ. ಅರಹತೊಳಲು ಗ್ರಾಮದ ಲೋಕೇಶಪ್ಪ ಅವರು ಬೈಕ್‌ನಲ್ಲಿ ತೆರಳುವಾಗ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲೋಕೇಶಪ್ಪ ಅವರ ಎಡಗಾಲಿಗೆ ತೀವ್ರ ಗಾಯವಾಗಿದೆ. ಅಪಘಾತ ಪಡಿಸಿದ ಕಾರು ಚಾಲಕನೆ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಹೆಚ್ಚಿನ … Read more