ಶಿವಮೊಗ್ಗ ಲೈವ್‌ BIG IMPACT, ಡೇಂಜರಸ್‌ ಹಂಪ್‌ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್‌

BIG-IMPACT-about-Dangerous-humps-in-Shimoga-city.

ಶಿವಮೊಗ್ಗ: ನಗರದ ವಿವಿಧ ರಸ್ತೆಗಳಲ್ಲಿ ಸವಾರರ ಪಾಲಿಗೆ ಕಂಟಕವಾಗಿದ್ದ ಅವೈಜ್ಞಾನಿಕ ಹಂಪ್‌ಗಳ (road humps) ಕುರಿತು ಶಿವಮೊಗ್ಗ ಲೈವ್.ಕಾಂ ಸರಣಿ ವರದಿಗಳನ್ನು ಪ್ರಕಟಿಸಿತ್ತು. ಈ ವರದಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಹಾನಗರ ಪಾಲಿಕೆ ಕಮಿಷನರ್ ಮಾಯಣ್ಣಗೌಡ ಅವರು, ಕೂಡಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಕುರಿತು ವಾಟ್ಸಾಪ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಮಿಷನರ್‌ ಏನೆಲ್ಲ ಹೇಳಿದರು? ನಗರದಲ್ಲಿ ಅವೈಜ್ಞಾನಿಕವಾಗಿ ಹಂಪ್‌ಗಳನ್ನು ನಿರ್ಮಿಸಿರುವುದು ಮತ್ತು ಅವುಗಳಿಂದ ಅಪಘಾತಗಳು ಸಂಭವಿಸುತ್ತಿರುವುದು … Read more