ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅದ್ಧೂರಿ ಮೆರವಣಿಗೆ, ಹೇಗಿತ್ತು? ಏನೇನಿತ್ತು?

Geetha-Shivaraj-kumar-road-show-in-Shimoga.

SHIVAMOGGA LIVE NEWS | 15 APRIL 2024 ELECTION NEWS : ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ನಾಮಪತ್ರ ಸಲ್ಲಿಕೆ ಹಿನ್ನೆಲೆ ಶಿವಮೊಗ್ಗದಲ್ಲಿ ಮೆರವಣಿಗೆ ಮತ್ತು ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ರಾಮಣ್ಣ ‍ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಶಿವಪ್ಪನಾಯಕ ಪ್ರತಿಮೆ, ನೆಹರೂ ರಸ್ತೆ, ಗೋಪಿ ಸರ್ಕಲ್‌ ಮೂಲಕ ಸಾಗಿತು. ಬಾಲರಾಜ ಅರಸ್‌ ರಸ್ತೆಯಲ್ಲಿ ಬಹಿರಂಗ ಸಭೆ ನಡೆಸಲಾಯಿತು. ಹೇಗಿತ್ತು? … Read more

ಶಿವಮೊಗ್ಗದ ಪ್ರಮುಖ ರಸ್ತೆಗಳು ಬಂದ್‌, ಎಲ್ಲೆಲ್ಲೂ ಬ್ಯಾರಿಕೇಡ್‌, ಭದ್ರತಾ ಸಿಬ್ಬಂದಿ ನಿಯೋಜನೆ

Barricade-in-Shimoga-Jail-road-ahead-of-Amith-Shah-visit

SHIVAMOGGA LIVE NEWS | 1 MAY 2023 SHIMOGA : ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರು ಬಿಜೆಪಿ ಅಭ್ಯರ್ಥಿ ಎಸ್.ಎನ್.ಚನ್ನಬಸಪ್ಪ ಅವರು ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಇಂದು ಸಂಜೆ ರೋಡ್‌ ಶೋ (Road Show) ನಡೆಯಲಿದೆ. ಈ ಹಿನ್ನೆಲೆ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಲಾಗಿದೆ. ಎಲ್ಲಿಂದ ಎಲ್ಲಿವರೆಗೆ ರೋಡ್‌ ಶೋ? ನಗರದ ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಅಮಿತ್‌ ಷಾ ಅವರ ರೋಡ್‌ ಶೋ ಆರಂಭವಾಗಲಿದೆ. ಅಮೀರ್‌ ಅಹಮದ್‌ ಸರ್ಕಲ್‌, ನೆಹರು ರಸ್ತೆ, … Read more