ಸಾಗರ ಮಾರಿ ಜಾತ್ರೆಗು ಮೊದಲು ರಸ್ತೆ ಅಗಲೀಕರಣ ಪೂರ್ಣ, ಯಾವ್ಯಾವ ರಸ್ತೆ ಕುರಿತು MLA ಹೇಳಿದ್ದೇನು?
SHIVAMOGGA LIVE NEWS, 10 FEBRUARY 2025 ಸಾಗರ : ಇಲ್ಲಿನ ಆರ್.ಪಿ.ರಸ್ತೆಯಲ್ಲಿ (road) ಚರಂಡಿ ನಿರ್ಮಾಣ ಕಾಮಗಾರಿ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆ ಶಾಸಕ, ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಅಗದಂತೆ ಶೀಘ್ರ ಮತ್ತು ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಾರ್ಕೆಟ್ ರಸ್ತೆ ಮತ್ತು ಬಿ.ಹೆಚ್.ರಸ್ತೆಗಳಲ್ಲಿ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಗುತ್ತಿಗೆದಾರನಿಗೆ ಸೂಚಿಸಿದ್ದೇನೆ. ಮುಂದಿನ ಮಾರಿ ಜಾತ್ರೆ … Read more