ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆ, ರಾತ್ರಿ ವೇಳೆ ಕಡು ಕತ್ತಲೆ, ರೋಡಲ್ಲೆ ಪಾರ್ಟಿ, ನಿವಾಸಿಗಳಿಗೆ ಭೀತಿ
SHIVAMOGGA LIVE NEWS | 29 MAY 2024 SHIMOGA : ಕಳೆದ ಕೆಲವು ದಿನದಿಂದ ನಗರದ ಎನ್.ಆರ್.ಪುರ ರಸ್ತೆಯಲ್ಲಿ ಬೀದಿ ದೀಪಗಳು (Street Light) ಕಣ್ಣಾಮುಚ್ಚಾಲೆ ಆಡುತ್ತಿವೆ. ಇದರಿಂದ ರಸ್ತೆಯಲ್ಲಿ ಕಡು ಕತ್ತಲೆ ಆವರಿಸಿದ್ದು, ನಾಗರಿಕರು ಆತಂಕಕ್ಕೀಡಾಗಿದ್ದಾರೆ. ಶಿವಮೊಗ್ಗದ ಎಂಆರ್‌ಎಸ್ ಸರ್ಕಲ್‌ನಿಂದ ಒಡ್ಡಿನಕೊಪ್ಪ ಗ್ರಾಮದವರೆಗೆ ಎನ್.ಅರ್.ಪುರ ರಸ್ತೆಯ ಡಿವೈಡರ್ ಮೇಲೆ ಒಂದು ಬದಿಗೆ ಮಾತ್ರ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಈ ವಿದ್ಯುತ್ ದೀಪಗಳು ಕಳೆದ ಕೆಲವು ದಿನಗಳಿಂದ ಕಣ್ಣಾಮುಚ್ಚಾಲೆ ಆಡುತ್ತಿವೆ. ಒಂದೆರಡು ದಿನ ಬೆಳಕು ಕಾಣಿಸಿಕೊಂಡರೆ … Read more