ಶಿವಮೊಗ್ಗದಲ್ಲಿ ಬಾರ್‌ ಮುಂಭಾಗ ಇಬ್ಬರು ಯುವಕರ ಮೇಲೆ ರಾಡ್‌ನಿಂದ ಅಟ್ಯಾಕ್‌

210225-Assault-on-two-persons-in-sagara-road-in-Shimoga-city rod

ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿದ್ದು ಇಬ್ಬರು ಯುವಕರ ಮೇಲೆ ರಾಡ್‌ನಿಂದ (Rod) ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಸಾಗರ ರಸ್ತೆಯ ಬ್ಲೂ ಮೂನ್‌ ಬಾರ್‌ ಮುಂಭಾಗ ಘಟನೆ ಸಂಭವಿಸಿದೆ.   ಹೊಸಮನೆಯ ಹರೀಶ್‌ (35) ಮತ್ತು ಗೋಪಾಳದ ಮಂಜುನಾಥ್‌ (28) ಗಾಯಾಳುಗಳು. ಘಟನೆ ಸಂಭವಿಸಿದ್ದು ಹೇಗೆ? ಹರೀಶ್‌ ಮತ್ತು ಮಂಜುನಾಥ್‌ ಸ್ನೇಹಿತರೊಂದಿಗೆ ಬ್ಲೂ ಮೂನ್‌ ಬಾರ್‌ಗೆ ತೆರಳಿದ್ದರು. ಹೊರ ಬರುವಾಗ ಕ್ಷುಲಕ ವಿಚಾರದಲ್ಲಿ ಗಲಾಟೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಉಳಿದ ಸ್ನೇಹಿತರು ಹರೀಶ್‌ … Read more