ಶಿವಮೊಗ್ಗದಲ್ಲಿ ರೈಲು ತಡೆಗೆ ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್
SHIVAMOGGA LIVE NEWS | SHIMOGA | 20 ಜೂನ್ 2022 ಶಿವಮೊಗ್ಗದಲ್ಲಿ ರೈಲು (RAILWAY) ತಡೆಗೆ ಮುಂದಾಗಿದ್ದ ಯುವ ಕಾಂಗ್ರೆಸ್ (CONGRESS) ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಅಗ್ನಿಪಥ್ (AGNIPATH) ಯೋಜನೆ ವಿರೋಧಿಸಿ ಇವತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದಲ್ಲಿ ರೈತ ತಡೆಗೆ ಮುಂದಾಗಿದ್ದರು. ಮೆರವಣಿಗೆ ಮೂಲಕ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದ ಹಾಗೆ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದರು. ಗೋ ಬ್ಯಾಕ್ ಮೋದಿ ಘೋಷಣೆ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, … Read more