ಶಿವಮೊಗ್ಗದಲ್ಲಿ ರೈಲು ತಡೆಗೆ ಯತ್ನ, ರೈಲ್ವೆ ನಿಲ್ದಾಣದ ಮುಂದೆ ಬ್ಯಾರಿಕೇಡ್ ಹಾಕಿ ಬಂದ್, ಪ್ರತಿಭಟನಾಕಾರರ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 FEBRUARY 2021 ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದಲ್ಲಿ ರೈಲು ತಡೆಗೆ ಮುಂದಾದರು. ತೈಲೋತ್ಪನ್ನಗಳ ಬೆಲೆ ಏರಿಕೆ, ಅಗತ್ಯ ವಸ್ತುಗಳು ದರವು ಗಗನ ಮುಟ್ಟಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾರಿಕೇಡ್ ಹಾಕಿ ಬಂದ್ ಕಾಂಗ್ರೆಸ್ ಕಾರ್ಯಕರ್ತರು ರೈಲು ತಡೆಗೆ ಮುಂದಾದ ಹಿನ್ನೆಲೆ ರೈಲ್ವೆ ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಬ್ಯಾರಿಕೇಡ್‍ಗಳನ್ನು ಹಾಕಲಾಗಿತ್ತು. ಇದನ್ನು ತಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಒಳ … Read more