ಶಿವಮೊಗ್ಗ ನಗರದಲ್ಲಿ ಮಳೆ ಅವಾಂತರ, ಎಲ್ಲೆಲ್ಲಿ ಏನೇನಾಗಿದೆ? ಭಾಗ – 1
SHIVAMOGGA LIVE NEWS | RAIN DISASTER | 19 ಮೇ 2022 ಧಾರಕಾರ ಮಳೆಗೆ ಶಿವಮೊಗ್ಗ ನಗರದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವು ಬಡಾವಣೆಗಳ ರಸ್ತೆಗಳು ಜಲಾವೃತವಾಗಿವೆ. ಮನೆಗಳಿಗು ಮಳೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳು ಜಲಾವೃತಗೊಂಡಿವೆ. … Read more