ಭದ್ರಾವತಿಯಲ್ಲಿ ಇವತ್ತು ಆರ್‌ಎಸ್‌ಎಸ್‌ ಪಥ ಸಂಚಲನ, ಎಷ್ಟು ಹೊತ್ತಿಗೆ? ಎಲ್ಲೆಲ್ಲಿ ಸಾಗಲಿದೆ?

Bhadravathi-News-Update

ಭದ್ರಾವತಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಅಂಗವಾಗಿ ಇಂದು ಸಂಜೆ 5.30ಕ್ಕೆ ಭದ್ರಾವತಿ ನಗರದಲ್ಲಿ ವಿಜಯದಶಮಿ ಪಥ ಸಂಚಲನ (Route March) ಆಯೋಜಿಸಲಾಗಿದೆ. ಸಂಜೆ 5.30ಕ್ಕೆ ಹೊಸಮನೆ ಶಿವಾಜಿ ವೃತ್ತದಿಂದ ಆರಂಭಗೊಳ್ಳುವ ಪಥ ಸಂಚಲನ ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ ಮತ್ತು ಅಂಬೇಡ್ಕರ್ ವೃತ್ತದಿಂದ ಲೋಯರ್ ಹುತ್ತಾ ಕಾಲೊನಿವರೆಗೆ ಸಾಗಲಿದೆ. ಗಣವೇಷಧಾರಿಗಳಿಗೆ ರಸ್ತೆಯುದ್ದಕ್ಕೂ ಪುಷ್ಪಾರ್ಚನೆ ಮಾಡಲು 2 ಕ್ವಿಂಟಲ್ ಹೂ ವ್ಯವಸ್ಥೆ ಮಾಡಲಾಗಿದೆ. ಪಥ ಸಂಚಲನ ಹಿನ್ನೆಲೆ ಪ್ರಮುಖರ ರಸ್ತೆಗಳು ಕೇಸರಿಮಯವಾಗಿವೆ. ಎಲ್ಲೆಡೆ ಫ್ಲೆಕ್ಸ್, ಬಂಟಿಂಗ್ಸ್‌ … Read more

ಶಿವಮೊಗ್ಗದಲ್ಲಿ RSS ಪಥ ಸಂಚಲನ, ಹೇಗಿತ್ತು? ಇಲ್ಲಿವೆ ಸಾಲು ಸಾಲು ಫೋಟೊ ಸಹಿತ ಮಾಹಿತಿ

RSS-route-march-in-Shimoga-city

ಶಿವಮೊಗ್ಗ: RSS ಶತಮಾನೋತ್ಸವ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇವತ್ತು ವೈಭವದ ಪಥಸಂಚಲನ ನಡೆಯಿತು. ಸುಮಾರು ಐದು ಸಾವಿರ ಕಾರ್ಯಕರ್ತರು ಪಥ ಸಂಚಲನದಲ್ಲಿ (Route March) ಪಾಲ್ಗೊಂಡಿದ್ದರು. ಕೋಟೆ ರಸ್ತೆಯ ಜೈನ್‌ ಸಮುದಾಯ ಭವನದ ಬಳಿ ಸಂಘಟನೆಯ ಧ್ವಜ ಪ್ರಮುಖ ಕೋ.ನಂ.ರವೀಂದ್ರ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಕ್ಕೆ ನಮನ ಸಲ್ಲಿಸಿದ ಬಳಿಕ ಪಥ ಸಂಚಲನ ಆರಂಭವಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಶಿವಮೂರ್ತಿ ಪ್ರತಿಮೆ, ಎ.ಎ.ಸರ್ಕಲ್‌, ನೆಹರು ರಸ್ತೆ, ಗೋಪಿ ವೃತ್ತ, ದುರ್ಗಿಗುಡಿ, ಜೈಲ್‌ ಸರ್ಕಲ್‌, ಜೈಲ್‌ … Read more

Shivamogga: Grand Preparations for RSS Route March

Rangoli-for-RSS-Route-March

Shivamogga: Grand preparations are underway for the Rashtriya Swayamsevak Sangh (RSS) route march scheduled to take place in Shivamogga city. The main roads and circles along the march route have been decorated. Gandhi Bazaar is completely steeped in saffron color, with a magnificent arch constructed there. Furthermore, portraits of RSS Founder K.B. Hedgewar and second … Read more

RSS ಪಥಸಂಚಲನ, ಶಿವಮೊಗ್ಗ ಸಿಟಿಯಲ್ಲಿ ಭರ್ಜರಿ ಅಲಂಕಾರ, ಸಾವಿರ ಸಾವಿರ ಕೆ.ಜಿ. ಹೂವು ಸಿದ್ಧ

All-set-for-RSS-Route-march-in-shimoga-city

ಶಿವಮೊಗ್ಗ: ಆರ್‌ಎಸ್‌ಎಸ್‌ ಪಥ ಸಂಚಲನದ (Route March) ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಅಲಂಕಾರ ಮಾಡಲಾಗಿದೆ. ಮಹಾದ್ವಾರ, ಪ್ರಮುಖ ವೃತ್ತಗಳಲ್ಲಿ ರಂಗೋಲೆ ಬಿಡಿಸಲಾಗಿದೆ. ಎಲ್ಲೆಲ್ಲಿ ಏನೇನು ಅಲಂಕಾರ? ಗಾಂಧಿ ಬಜಾರ್‌ ಕೇಸರಿಮಯವಾಗಿದೆ. ಮಹಾದ್ವಾರ ನಿರ್ಮಿಸಲಾಗಿದೆ. ಶಿವಪ್ಪನಾಯಕ ಪ್ರತಿಮೆ ಎದುರು ಮಂಟಪ ನಿರ್ಮಿಸಿ ಆರ್‌ಎಸ್‌ಎಸ್‌ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್‌, ಎರಡನೇ ಸರಸಂಘ ಚಾಲಕ ಎಂ.ಎಸ್‌.ಗೋಲ್ವಾಲ್ಕರ್‌ ಭಾವಚಿತ್ರಗಳನ್ನು ಇರಿಸಲಾಗಿದೆ. ಅದರ ಮುಂಭಾಗದಲ್ಲಿಯು ರಂಗೋಲೆ ಬಿಡಿಸಲಾಗಿದೆ. ಎ.ಎ.ವೃತ್ತದಲ್ಲಿ ಬೃಹತ್‌ ಮಂಟಪ ನಿರ್ಮಿಸಿ ಭಾರತ ಮಾತೆಯ ಪ್ರತಿಮೆ ಸ್ಥಾಪಿಸಲಾಗಿದೆ. ನೆಹರು ರಸ್ತೆಯಲ್ಲಿ ಮಹಾದ್ವಾರ ನಿರ್ಮಿಸಲಾಗಿದೆ. … Read more

RSS Route March in Shivamogga on October 12

111025-all-set-for-RSS-route-march-in-Shimoga.webp

Shivamogga: A route march has been organized in Shivamogga on October 12th by the Rashtriya Swayamsevak Sangh (RSS) to mark its centenary year and the occasion of Vijayadashami. Final preparations are underway in the city for the event. The route march is scheduled to begin at 4 PM on Sunday from the Kote Marikamba Temple … Read more

ಶಿವಮೊಗ್ಗದಲ್ಲಿ RSS ಪಥ ಸಂಚಲನ, ಹೇಗಿದೆ ಅಲಂಕಾರ? ಎಲ್ಲೆಲ್ಲಿ ಸಾಗುತ್ತೆ ಮೆರವಣಿಗೆ?

111025-all-set-for-RSS-route-march-in-Shimoga.webp

ಶಿವಮೊಗ್ಗ: ಆರ್‌ಎಸ್‌ಎಸ್‌ ಸಂಘಟನೆಯ ಶತಮಾನೋತ್ಸವ ಮತ್ತು ವಿಜಯದಶಮಿ ಹಿನ್ನೆಲೆ ಶಿವಮೊಗ್ಗದಲ್ಲಿ ಅ.12ರಂದು ಪಥ ಸಂಚಲನ (Route March) ಆಯೋಜಿಸಲಾಗಿದೆ. ಇದಕ್ಕಾಗಿ ನಗರದಲ್ಲಿ ಕೊನೆಯ ಹಂತದ ಸಿದ್ಧತೆ ನಡೆಯುತ್ತಿದೆ. ಭಾನುವಾರ ಸಂಜೆ 4 ಗಂಟೆಗೆ ಕೋಟೆ ಮಾರಿಕಾಂಬ ದೇವಸ್ಥಾನದ ಮುಂಭಾಗದಿಂದ ಪಥ ಸಂಚಲನ ಆರಂಭವಾಗಲಿದೆ. ರಾಮಣ್ಣ ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಶಿವಪ್ಪನಾಯಕ ಸರ್ಕಲ್‌, ನೆಹರು ರಸ್ತೆ, ದುರ್ಗಿಗುಡಿ, ಜೈಲ್‌ ಸರ್ಕಲ್‌, ಲಕ್ಷ್ಮೀ ಟಾಕೀಸ್‌ ಮೂಲಕ ಫ್ರೀಡಂ ಪಾರ್ಕ್‌ ತಲುಪಲಿದೆ. ಆರ್‌ಎಸ್‌ಎಸ್‌ ಪಥ ಸಂಚಲನ ಹಿನ್ನೆಲೆ ನಗರದ ವಿವಿಧೆಡೆ … Read more

ಶಿವಮೊಗ್ಗದಲ್ಲಿ ಈದ್‌ ಮಿಲಾದ್‌, ಪೊಲೀಸರಿಂದ ರೂಟ್‌ ಮಾರ್ಚ್‌, ಬಂದೋಬಸ್ತ್‌ಗೆ ಸಾವಿರ ಸಾವಿರ ಸಿಬ್ಬಂದಿ

Police-Route-march-in-Shimoga-city-for-Eid-Milad-procession

ಶಿವಮೊಗ್ಗ: ಈದ್‌ ಮಿಲಾದ್‌ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇವತ್ತು ಪೊಲೀಸ್‌ ರೂಟ್‌ ಮಾರ್ಚ್‌ (Route March) ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ಮೆರವಣಿಗೆ ಸಾಗುವ ಮಾರ್ಗ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಲಾಯಿತು. ರ‍್ಯಾಪಿಡ್‌ ಆಕ್ಷನ್‌ ಫೋರ್ಸ್‌, ಕೆಎಸ್‌ಆರ್‌ಪಿ, ಡಿಎಆರ್‌, ಎಎಎಫ್‌, ಗೃಹ ರಕ್ಷಕದಳ ಸಿಬ್ಬಂದಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು. ಭದ್ರತೆಗೆ ಸಾವಿರ ಸಾವಿರ ಪೊಲೀಸರು ಸೆ.15ರಂದು ಶಿವಮೊಗ್ಗ ನಗರದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ನಡೆಯಲಿದೆ. ಮುಂಜಾಗ್ರತ … Read more

ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌, ಸಾವಿರ ಸಾವಿರ ಪೊಲೀಸರ ನಿಯೋಜನೆ

Police-route-march-in-Shimoga-city

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಶಿವಮೊಗ್ಗ ನಗರದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸುಮಾರು 5 ಸಾವಿರ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ. ಹೇಗಿದೆ ಭದ್ರತಾ ವ್ಯವಸ್ಥೆ? ಮೆರವಣಿಗೆ ಹಿನ್ನಲೆ 5 ಎಸ್‌ಪಿ, 2 ಎಎಸ್‌ಪಿ, 21 ಡಿವೈಎಸ್‌ಪಿ, 58 ಇನ್ಸ್‌ಪೆಕ್ಟರ್‌, 65 ಪಿಎಸ್‌ಐ, 198 ಪ್ರೊಬೆಷನರಿ ಪಿಎಸ್‌ಐ, 114 ಎಎಸ್‌ಐ, 2259 ಹೆಡ್‌ ಕಾನ್ಸ್‌ಟೇಬಲ್‌ ಮತ್ತು ಕಾನ್ಸ್‌ಟೇಬಲ್‌ಗಳು, 692 ಹೋಮ್‌ ಗಾರ್ಡ್ಸ್‌ ಸೇರಿದಂತೆ ಕೆಎಸ್‌ಆರ್‌ಪಿ, ಎಸ್‌ಎಎಫ್‌, ಆರ್‌ಎಎಫ್‌ ಸೇರಿದಂತೆ 5 ಸಾವಿರ … Read more

ಶಿವಮೊಗ್ಗ ಸಿಟಿಯಲ್ಲಿ ಪೊಲೀಸರ ರೂಟ್‌ ಮಾರ್ಚ್‌, ಎಲ್ಲೆಲ್ಲಿ ಸಾಗಿತು ಪಥಸಂಚಲನ?

Police-Route-March-in-Shimoga-city.

ಶಿವಮೊಗ್ಗ: ಗಣೇಶ ಚತುರ್ಥಿ ಮತ್ತು ಈದ್‌ ಮಿಲಾದ್‌ ಹಬ್ಬಗಳ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಪೊಲೀಸರು ಪೊಲೀಸರು ರೂಟ್‌ ಮಾರ್ಚ್‌ (Route March) ನಡೆಸಿದರು. ಕೋಟೆ ಪೊಲೀಸ್‌ ಠಾಣೆ ಆವರಣದಿಂದ ಗೋಪಿ ವೃತ್ತದವರೆಗೆ ರೂಟ್‌ ಮಾರ್ಚ್‌ ನಡೆಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ಶಿವಮೊಗ್ಗ ನಗರದ 80 ಪೊಲೀಸರು, ಆರ್‌.ಎ.ಎಫ್‌ ತುಕಡಿ, ಎಸ್‌.ಎ.ಎಫ್‌ ತುಕಡಿ, ಡಿ.ಎ.ಆರ್‌ನ 50 ಸಿಬ್ಬಂದಿ, ಕೆ.ಎಸ್‌.ಆರ್‌.ಪಿ 3 ತುಕಡಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ » 48 ಗಂಟೆಯಲ್ಲಿ … Read more

ಶಿವಮೊಗ್ಗ ಸಿಟಿಯಲ್ಲಿ ಪೊಲೀಸ್ ರೂಟ್ ಮಾರ್ಚ್, ಎಲ್ಲೆಲ್ಲಿ ಸಾಗಿತು, ಕಾರಣವೇನು?

020525-Police-Route-March-in-shimoga-city-1.webp

ಶಿವಮೊಗ್ಗ: ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ನಗರದಲ್ಲಿ ಇವತ್ತು ರೂಟ್ ಮಾರ್ಚ್ (route march) ನಡೆಸಲಾಯಿತು. ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ಸಾಗಿತು. ಎಲ್ಲೆಲ್ಲಿ ಸಾಗಿತು ಪಥಸಂಚಲನ? ಡಿ.ಎ.ಆರ್ ಪೊಲೀಸ್ ಮೈದಾನದಿಂದ ಅರಂಭವಾದ ಪಥಸಂಚಲನ ಅಶೋಕ ವೃತ್ತ, ಎ.ಎ. ವೃತ್ತ, ಎಸ್. ಎನ್ ವೃತ್ತ, ಕರ್ನಾಟಕ ಸಂಘ, ಡಿ.ವಿ.ಎಸ್ ವೃತ್ತ, ಮಹಾವೀರ ವೃತ್ತ, ಗೋಪಿ ವೃತ್ತದ ಮೂಲಕ ಡಿ.ಎ.ಆರ್.ಮೈದಾನ ತಲುಪಿತು. ಇದನ್ನೂ ಓದಿ » ಎಸ್ಸೆಸ್ಸೆಲ್ಸಿ ಫಲಿತಾಂಶ, ಶಿವಮೊಗ್ಗ ಜಿಲ್ಲೆಯ … Read more