ಶಿವಮೊಗ್ಗದಲ್ಲಿ ಮಳೆ ನಡುವೆ RSS ಪಥ ಸಂಚಲನ, ಗಣವೇಷದಲ್ಲಿ ಸಂಸದ, ಶಾಸಕ

RSS-Pathasanchalana-in-Shimoga-city

SHIMOGA NEWS, 20 OCTOBER 2024 : ವಿಜಯ ದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ವಾರ್ಷಿಕ ಪಥ ಸಂಚಲನ ನಡೆಯಿತು. ಜೋರು ಮಳೆಯ ಮಧ್ಯೆ ಪಥ ಸಂಚಲನ ನಡೆಯಿತು. ಬಿ.ಹೆಚ್.ರಸ್ತೆಯ ಕರ್ನಾಟಕ ಸಂಘದ ಪಕ್ಕದ ತಾನಾಜಿ ಸಂಘ ಸ್ಥಾನದಿಂದ ಪಥ ಸಂಚಲನ ಆರಂಭವಾಯಿತು. ಗಾಂಧಿ ಬಜಾರ್‌, ಅಶೋಕ ರಸ್ತೆ, ಬಿ.ಹೆಚ್‌.ರಸ್ತೆ ಮೂಲಕ ಮೈಲಾರೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ನಡೆಯಿತು. ಇದನ್ನೂ ಓದಿ » ಶಿವಮೊಗ್ಗದ ಮಳೆ ಹಾನಿ ಪ್ರದೇಶಗಳಲ್ಲಿ ತಹಶೀಲ್ದಾರ್‌ ರೌಂಡ್ಸ್‌ ಆರ್‌ಎಸ್‌ಎಸ್‌ ಕಾರ್ಯಕರ್ತರು ಗಣವೇಷಧಾರಿಗಳಾಗಿ … Read more

ರಾಗಿಗುಡ್ಡದಲ್ಲಿ ಬಿಗಿ ಬಂದೋಬಸ್ತ್‌, RAF ಸಿಬ್ಬಂದಿಯಿಂದ ರೂಟ್‌ ಮಾರ್ಚ್‌

RAF-route-march-in-Ragigudda-in-Shimoga

SHIVAMOGGA LIVE NEWS | 1 OCTOBER 2023 SHIMOGA : ಕಲ್ಲು ತೂರಾಟ ಘಟನೆ ಬಳಿಕ ರಾಗಿಗುಡ್ಡದಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ. ಅಲ್ಲದೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಜನರು ಗುಂಪು ಸೇರದಂತೆ ಪೊಲೀಸರು ಮೈಕ್‌ ಮೂಲಕ ಸಾರ್ವಜನಿಕರಿಗೆ ಸೂಚನೆ ನೀಡುತ್ತಿದ್ದಾರೆ. ಇನ್ನು, ರಾಪಿಡ್‌ ಅಕ್ಷನ್‌ ಫೋರ್ಸ್‌ (ಆರ್‌ಎಎಫ್‌) ಸಿಬ್ಬಂದಿ ರಾಗಿಗುಡ್ಡ ಬಡಾವಣೆಯಲ್ಲಿ ರೂಟ್‌ ಮಾರ್ಚ್‌ (Route March) ನಡೆಸಿದರು. ಇದನ್ನೂ ಓದಿ – ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ, 144 ಸೆಕ್ಷನ್‌ ಜಾರಿ  

ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್‌ ಪಥ ಸಂಚಲನ | ಯುವಕನ ಕೈ, ಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಜನ

Police-route-march-in-jinkline-in-Bhadravathi

SHIVAMOGGA LIVE | 10 JULY 2023 ಭದ್ರಾವತಿಯಲ್ಲಿ ಪೊಲೀಸರ ಪಥ ಸಂಚಲನ BHADRAVATHI : ನ್ಯೂ ಟೌನ್‌ ಪೊಲೀಸ್‌ ಠಾಣೆ ಸಿಬ್ಬಂದಿಗಳು ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ (Route March) ನಡೆಸಿದರು. ಭದ್ರಾವತಿಯ ಜಿಂಕ್‌ ಲೈನ್‌ನ ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಲಾಯಿತು. ಠಾಣೆಯ ಉಪ ನಿರೀಕ್ಷಕ ರಮೇಶ್‌ ನೇತೃತ್ವದಲ್ಲಿ ಪಂಥ ಸಂಚಲನ ನಡೆಯಿತು. ಪಿಎಸ್‌ಐ ಭಾರತಿ, ಪೊಲೀಸ್‌ ಸಿಬ್ಬಂದಿ ಭಾಗವಹಿಸಿದ್ದರು. ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸ್‌ ದಾಳಿ SHIMOGA : ವಿನೋಬನಗರದ ಆರ್‌ಎಂಸಿಯ ಉಗ್ರಾಣ … Read more

ಶಿವಮೊಗ್ಗದ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸರು, RAF ಸಿಬ್ಬಂದಿ ಪಥ ಸಂಚಲನ, ಕಾರಣವೇನು?

RAF-Police-route-march-in-Shimoga-ahead-of-election

SHIVAMOGGA LIVE NEWS | 19 JANUARY 2023 SHIMOGA | ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಶಿವಮೊಗ್ಗ ನಗರದಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸರು ವಿವಿಧೆಡೆ ಪಥ ಸಂಚನಲ ನಡೆಸಿದರು. ಪಥ ಸಂಚಲನಕ್ಕೆ ಕಾರಣವೇನು? ವಿಧಾನ ಸಭೆ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಜಿಲ್ಲೆಯ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE … Read more

ಶಿವಮೊಗ್ಗದ ನಗರದ ವಿವಿಧೆಡೆ ಪೊಲೀಸರಿಂದ ರೂಟ್ ಮಾರ್ಚ್

Police-Route-March-in-Shimoga-city

SHIMOGA | ಯುವಕನ ತಲೆಗೆ ಕಲ್ಲು ಹೊಡೆದು, ಅವಾಚ್ಯವಾಗಿ ನಿಂದಿಸಿಕೊಂಡು ದುಷ್ಕರ್ಮಿಗಳು ಬೈಕಿನಲ್ಲಿ ತೆರಳಿದ ಪ್ರಕರಣದ ಬೆನ್ನಿಗೆ ಹಳೆ ಶಿವಮೊಗ್ಗದ ಕೆಲವೆಡೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಇವತ್ತು ಪೊಲೀಸರು ರೂಟ್ ಮಾರ್ಚ್ ನಡೆಸಿದರು. police route march ಸೀಗೆಹಟ್ಟಿ, ಭರ್ಮಪ್ಪನಗರ, ಕುಂಬಾರ ಬೀದಿ, ಗಾಂಧಿ ಬಜಾರ್ ಸೇರಿದಂತೆ ಹಳೆ ಶಿವಮೊಗ್ಗ ಭಾಗದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಕ್ಲಿಕ್ ಮಾಡಿ ಇದನ್ನೂ ಓದಿ | ಕಲ್ಲು ಹೊಡೆದು, ಅವಾಚ್ಯವಾಗಿ ಕೂಗುತ್ತ ಹೋದ ಮೂವರು ವಶಕ್ಕೆ, ಯಾರದು, … Read more

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಹಾದಿಯಲ್ಲಿ ರೂಟ್ ಮಾರ್ಚ್

-RAF-and-Police-Route-march-in-Shimoga-city

SHIMOGA | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗದಲ್ಲಿ ಪೊಲೀಸರು ರೂಟ್ ಮಾರ್ಚ್ (ROUTE MARCH) ಮಾಡಿದರು. ಗಣಪತಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಕೋಟೆ ರಸ್ತೆಯಿಂದ ಆರಂಭವಾದ ರೂಟ್ ಮಾರ್ಚ್, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮೂಲಕ ಸಾಗಿತು. ಶಿವಪ್ಪ ನಾಯಕ ಸರ್ಕಲ್, ಎಎ ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ, ಕುವೆಂಪು ರಸ್ತೆ ಮಾರ್ಗವಾಗಿ ರೂಟ್ ಮಾರ್ಚ್ (ROUTE MARCH) ನಡೆಸಲಾಯಿತು. ಇದನ್ನೂ ಓದಿ … Read more