ಗುಡ್ಡೇಕಲ್ ಆಡಿಕೃತ್ತಿಗೆ ಜಾತ್ರೆ, ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

Guddekallu-Temple

SHIVAMOGGA LIVE NEWS | SHIMOGA | 22 ಜುಲೈ 2022 ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಚಾರದ ಮಾರ್ಗ ಬದಲಾವಣೆ  (ROUTE CHANGE) ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಆಡಿಕೃತ್ತಿಗೆ ಜಾತ್ರೆ ಹಿನ್ನೆಲೆ ದೊಡ್ಡ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಸಂಚಾರ ದಟ್ಟಣೆ ಉಂಟಾಗಬಾರದು ಎಂಬ ಕಾರಣಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಜುಲೈ 23ರಂದು ಇಡೀ ದಿನ … Read more

ಶಿವಮೊಗ್ಗ – ಭದ್ರಾವತಿ ಮಧ್ಯೆ ವಾಹನಗಳ ಸಂಚಾರಕ್ಕೆ ಪರ್ಯಾರ್ಯ ಮಾರ್ಗ

Bhadravathi Name Graphics

SHIVAMOGGA LIVE NEWS | 31 ಮಾರ್ಚ್ 2022 ಶಿವಮೊಗ್ಗ- ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.34ರಲ್ಲಿ ರೈಲ್ವೆ ಓವರ್ ಬ್ರಿಡ್ಜ್ (ಆರ್‍ಒಬಿ) ಕಾಮಗಾರಿ ನಡೆಯುತ್ತಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಿರಲು ಕಾಮಗಾರಿ ಪೂರ್ಣಗೊಳ್ಳುವವರೆಗೆ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ. ಪರ್ಯಾಯ ಮಾರ್ಗ ಯಾವುದು? ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ ನಗರ ಸಾರಿಗೆ ಬಸ್‍ಗಳು, ಕಾರು, ಟ್ಯಾಕ್ಸಿ, ಮತ್ತು ಲಘು ವಾಹನಗಳು ಕಡದಕಟ್ಟೆ ವಿಧ್ಯಾಧಿರಾಜ … Read more

ಶಿವಮೊಗ್ಗ – ಭದ್ರಾವತಿ ಮಧ್ಯೆ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ, ಡಿಸಿ ಆದೇಶ

Bhadravathi Name Graphics

SHIVAMOGGA LIVE NEWS | 16 ಮಾರ್ಚ್ 2022 ಭದ್ರಾವತಿಯ ಕಡದಕಟ್ಟೆ ಸಮೀಪ ರೈಲ್ವೆ ಮೇಲ್ಸೇತುವೆ ಕಾಮಗಾರಿ ಹಿನ್ನೆಲೆ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ರೈಲ್ವೆ ಕ್ರಾಸಿಂಗ್ ಗೇಟ್ ನಂ.34ರಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳಿಸಬೇಕಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆ ಹಿನ್ನೆಲೆ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಯಾವುದ ಪರ್ಯಾಯ ಮಾರ್ಗ? ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ … Read more

ಶಿವಮೊಗ್ಗ ನಗರದ ವಿವಿಧೆಡೆ ಪೊಲೀಸ್ ರೂಟ್ ಮಾರ್ಚ್

shimoga police route march

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022 ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಶಿವಮೊಗ್ಗ ನಗರದಲ್ಲಿ ಇವತ್ತು ಪೊಲೀಸ್ ಇಲಾಖೆ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಯಿತು. ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಡಿಎಆರ್ ತುಕಡಿ, ಕೆ.ಎಸ್.ಆರ್.ಪಿ ತುಕಡಿ ರೂಟ್ ಮಾರ್ಚ್’ನಲ್ಲಿ ಪಾಲ್ಗೊಂಡಿದ್ದವು. ಶಿವಮೊಗ್ಗ ನಗರದ ಮಿಳ್ಳಘಟ್ಟ ಕ್ರಾಸ್ ನಿಂದ ರೂಟ್ ಮಾರ್ಚ್ ಪ್ರಾರಂಭವಾಯಿತು. ಅಣ್ಣಾ ನಗರ, ಟಿಪ್ಪು ನಗರ ಚಾನೆಲ್ ಏರಿಯಾ, ಪದ್ಮಾ ಟಾಕೀಸ್, … Read more

ನೂತನ ರೈಲ್ವೆ ಮಾರ್ಗದ ಪರಿಶೀಲನೆ, ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಬಗ್ಗೆ ಮಹತ್ವದ ಚರ್ಚೆ

131021 Meeting Over Shikaripura Railway Route

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021 ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗವನ್ನು ಹಿರಿಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಅಲ್ಲದೆ ಈ ಮಾರ್ಗದ ಕುರಿತು ಸಂಪೂರ್ಣ ಮಾಹಿತಿ ಪಡೆದಿದೆ. ರೈಲ್ವೆ ಇಲಾಖೆ ಅಧಿಕಾರಿಗಳ ತಂಡವು ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗವನ್ನು ಪರಿಶೀಲನೆ ನಡೆಸಿತು. ರೈಲ್ವೆ ಮಾರ್ಗದ ಭೂ ಸ್ವಾಧೀನ ಮತ್ತು ಸ್ಥಳೀಯ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಿತು. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಭೇಟಿಯಾದ … Read more

ಚೇತರಿಕೆಯತ್ತ ಶಿವಮೊಗ್ಗ ಪ್ರವಾಸೋದ್ಯಮ, ಜೋಗ, ಕುಪ್ಪಳಿಗೆ ಮೊದಲ ದಿನ ಭೇಟಿ ಕೊಟ್ಟವರೆಷ್ಟು?

180621 Jog Falls Sagara 2021 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 JUNE 2021 ಲಾಕ್‍ ಡೌನ್, ವಾರಾಂತ್ಯದ ಕರ್ಫ್ಯೂ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚೇತರಿಕೆಯತ್ತ ಹೆಜ್ಜೆ ಇಟ್ಟಿದೆ. ಪ್ರವಾಸಿ ತಾಣಗಳತ್ತ ಪ್ರವಾಸಿಗರ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದೆ. ಜೋಗ ಜಲಪಾತ ಪ್ರವಾಸಿಗರಿಗೆ ಮುಕ್ತವಾಗಿದೆ. ಮೊದಲ ದಿನ ರಾಜ್ಯದ ವಿವಿಧೆಡೆಯ ಪ್ರವಾಸಿಗರು ಜೋಗಕ್ಕೆ ಬಂದಿದ್ದರು. ರಾಜ, ರಾಣಿ, ರೊರರ್, ರಾಕೆಟ್‍ ಜಲಪಾತಗಳ ರಮಣೀಯ ದೃಶ್ಯವನ್ನು ಕಣ್ತುಂಬಿಕೊಂಡರು. ಜೋಗಕ್ಕೆ ದೂರದೂರುಗಳಿಂದ ಪ್ರವಾಸಿಗರು ಮೊದಲ ದಿನ 991 ಪ್ರವಾಸಿಗರು ಜೋಗಕ್ಕೆ ಬಂದಿದ್ದರು. 150 … Read more

ಶಿವಮೊಗ್ಗ ಚಲೋ, ವಾಹನಗಳಿಗೆ ಬದಲಿ ಮಾರ್ಗ, ಯಾವ್ಯಾವ ಊರಿನವರು ಯಾವ ಮಾರ್ಗದಲ್ಲಿ ಸಂಚರಿಸಬೇಕು?

Nehru-Road-with-Auto-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021 ಕಾಂಗ್ರೆಸ್ ಪಕ್ಷದ ವತಿಯಿಂದ ಇವತ್ತು ಶಿವಮೊಗ್ಗ ಚಲೋ ಪ್ರತಿಭಟನೆ ಆಯೋಜಿಸಲಾಗಿದೆ. ಈ ಹಿನ್ನೆಲೆ, ಪ್ರತಿಭಟನೆಗೆ ಬರುವವರು ಬದಲಿ ಮಾರ್ಗದಲ್ಲಿ ವಾಹನಗಳನ್ನು ಕೊಂಡೊಯ್ಯಬೇಕು ಎಂದು ಸೂಚಿಸಲಾಗಿದೆ. ಪ್ರತಿಭಟನೆಗೆ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ವಾಹನಗಳು ದೊಡ್ಡ ಸಂಖ್ಯೆಯಲ್ಲಿ ಬರಲಿವೆ. ಇದರಿಂದ ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಬಹುದು. ಹಾಗಾಗಿ ಪ್ರತಿಭಟನೆಗೆ ಬರುವವರು ಈ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ಭದ್ರಾವತಿಯ … Read more

ಶಿವಮೊಗ್ಗ ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ್

051220 Police Route March in Shimoga City 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 5 DECEMBER 2020 ಗಲಭೆ ಮತ್ತು ಜನರಲ್ಲಿ ಧೈರ್ಯ ತುಂಬುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವಿವಿಧೆಡೆಯಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದರು. ವಿನೋಬನಗರ, ಜಯನಗರ ಠಾಣೆಗಳು ಸೇರಿದಂತೆ ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದರು. ಹಲವೆಡೆಯಿಂದ ಬಂದಿರುವ ಪೊಲೀಸರು, ಶಿವಮೊಗ್ಗ ನಗರ ವ್ಯಾಪ್ತಿಯ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ರೂಟ್‍ ಮಾರ್ಚ್‍ನಲ್ಲಿ ಪಾಲ್ಗೊಂಡಿದ್ದರು.  ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200 ಶಿವಮೊಗ್ಗ … Read more

ಶಿವಮೊಗ್ಗದಲ್ಲಿ ಪೊಲೀಸರಿಂದ ರೂಟ್ ಮಾರ್ಚ್, ಗಮನ ಸೆಳೆದ ಕರೋನ ಪ್ರತಿಕೃತಿ, ಪೊಲೀಸರಿಗೆ ಚಪ್ಪಾಳೆ, ಹೂಮಳೆಯ ಸ್ವಾಗತ

220420 Police Route March in Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA | 22 ಏಪ್ರಿಲ್ 2020 ಕರೋನ ಜಾಗೃತಿ ಮತ್ತು ಲಾಕ್‌ಡೌನ್‌ ಮಹತ್ವ ತಿಳಿಸುವ ಸಲುವಾಗಿ ಶಿವಮೊಗ್ಗದಲ್ಲಿ ಇವತ್ತು ಪೊಲೀಸರು ರೂಟ್‌ ಮಾರ್ಚ್‌ ಮಾಡಿದರು. ಖಾಸಗಿ ಬಸ್‌ ನಿಲ್ದಾಣದಿಂದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ರೂಟ್‌ ಮಾರ್ಚ್‌ಗೆ ಚಾಲನೆ ನೀಡಿದರು. ಗಮನ ಸೆಳೆದ ಕರೋನ ಪ್ರತಿಕೃತಿ ಶಿವಮೊಗ್ಗ ನಗರದ ಎಲ್ಲಾ ಪೊಲೀಸ್‌ ಠಾಣೆ ಸಿಬ್ಬಂದಿಗಳು ಬೈಕ್‌ಗಳಲ್ಲಿ ರೂಟ್‌ ಮಾರ್ಚ್‌ ಮಾಡಿದರು. ಜಿಲ್ಲಾ ರಕ್ಷಣಾಧಿಕಾರಿ, ಹೆಚ್ಚುವರಿ ರಕ್ಷಣಾಧಿಕಾರಿ, ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳು, ಸಬ್‌ ಇನ್ಸ್‌ಪೆಕ್ಟರ್‌ಗಳು, ಡಿಎಆರ್‌, … Read more