‘ಅವರ ಅಪ್ಪನ ಮನೆಯ ಅಕ್ಕಿ ಕೇಳುತ್ತಿಲ್ಲ, ಕೇಂದ್ರದ ಅಕ್ಕಿ ಅಂದರೆ ಬಿಜೆಪಿಯ ಅಕ್ಕಿಯಲ್ಲ’

Congress-Protest-in-Shimoga-against-central-government

SHIVAMOGGA LIVE | 20 JUNE 2023 SHIMOGA : ಕೇಂದ್ರದ ಅಕ್ಕಿ (Rice) ಅಂದರೆ ಅದು ಬಿಜೆಪಿಯ ಅಕ್ಕಿಯಲ್ಲ. ಅವರ ಅಪ್ಪನ ಮನೆಯದ್ದು ಅಲ್ಲ. ಅದರಲ್ಲಿ ನಮ್ಮ ಹಣವು ಇದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತನ್ನ ಬಳಿ ದಾಸ್ತಾನು ಇರುವ ಅಕ್ಕಿಯನ್ನು (Rice) ಕೊಡಲು ನಿರಾಕರಿಸಿದ್ದನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕಿಮ್ಮನೆ ರತ್ನಾಕರ್‌, ಕೇಂದ್ರ … Read more

ತರಗತಿಯಲ್ಲೇ ವಿದ್ಯಾರ್ಥಿಗಳಿಂದ ಪ್ರತಿದಿನ ನಮಾಜ್, ವಿಡಿಯೋ ವೈರಲ್ ಬೆನ್ನಿಗೆ ಶಿಕ್ಷಕಿ ಅಮಾನತು

Shimoga Map Graphics

SHIVAMOGGA LIVE NEWS | 22 ಮಾರ್ಚ್ 2022 ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ನಮಾಜ್ ಮಾಡಲು ಅವಕಾಶ ಕಲ್ಪಿಸಿದ ಮುಖ್ಯ ಶಿಕ್ಷಕಿಯನ್ನು ಶಾಲೆ ಆಡಳಿತ ಮಂಡಳಿ ಅಮಾನತು ಮಾಡಿದೆ. ಮುಖ್ಯ ಶಿಕ್ಷಕಿ ಜಬೀನಾ ಪರ್ವಿನ್ ಅಮಾನತಾದವರು. ಪ್ರತಿದಿನ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಮುಖ್ಯ  ಶಿಕ್ಷಕಿ ಅವಕಾಶ ಕಲ್ಪಿಸಿದ್ದರು ಎಂಬ ಆರೋಪವಿದೆ. ವೈರಲ್ ಆಗಿತ್ತು ವಿಡಿಯೋ ತರಗತಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಶಾಲೆಗೆ ಭೇಟಿ ನೀಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಅವರು ಹೈಕೊರ್ಟ್ ಆದೇಶದ ಕುರಿತು … Read more

ಶಿವಮೊಗ್ಗದ ಹಲವು ಕುಟುಂಬಗಳ ಅನ್ನ ಕಸಿದ ಹಿಜಾಬ್, ಕೇಸರಿ ಶಾಲು ವಿವಾದ

Road Blocked during hijab row

ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022 ಹಿಜಾಬ್ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಕೆಲವರಿಗೆ ಪ್ರತಿಷ್ಠೆಯಾಗಿದೆ ಮಾರ್ಪಾಡಾಗಿದೆ. ಇದರ ಪರಿಣಾಮ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೋರಾಟ, ಗಲಭೆ ಶುರುವಾದಾಗಿನಿಂದ ಈ ಕುಟುಂಬಗಳಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆಯೆ ಗತಿಯಾಗಿದೆ. ಶಿವಮೊಗ್ಗದಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿತ್ತು. ವಿದ್ಯಾರ್ಥಿಗಳು ಪರಸ್ಪರ ಜಗಳಕ್ಕಿಳಿದು, ಕಲ್ಲು ತೂರಾಟವಾಗಿತ್ತು. ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ವಿವಾದ ಶುರುವಾದಾಗಿನಿಂದ ಶಿವಮೊಗ್ಗದ ಕೆಲವು … Read more

ನಾಳೆಯಿಂದ ಕಾಲೇಜುಗಳು ಪುನಾರಂಭ, ಹೇಗಿದೆ ಸಿದ್ಧತೆ? ಎಷ್ಟಿದೆ ಬಂದೋಬಸ್ತ್?

Police Bus at Shimoga BH Road

ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಕಾಲೇಜುಗಳು ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಿಜಾಬ್, ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯು ರಜೆ ಘೋಷಿಸಲಾಗಿತ್ತು. ಸಂಘರ್ಷದ ಬಳಿಕ ಕಾಲೇಜುಗಳು ಪುನಾರಂಭ ಆಗುತ್ತಿದೆ. ಇದಕ್ಕೆ ಪೂರ್ವ ಸಿದ್ಧತೆಯನ್ನು ಕೈಗೊಳ್ಳಲಾಗುತ್ತಿದೆ. ಗಲಾಟೆ, ಕಲ್ಲು ತೂರಾಟದ ಹಿನ್ನೆಲೆ ಕಾಲೇಜುಗಳು ಕಟ್ಟುನಿಟ್ಟು ಕ್ರಮ ಕೈಗೊಂಡಿವೆ. ಖಾಸಗಿ ಶಾಲೆ, ಕಾಲೇಜು ಕ್ಯಾಂಪಸ್’ಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಏನೆಲ್ಲ ಕ್ರಮ … Read more

‘ಪರೀಕ್ಷೆಗಿಂತಲೂ ಹಿಜಾಬ್ ಮುಖ್ಯ’, ಶಿವಮೊಗ್ಗದಲ್ಲಿ ಇವತ್ತೂ ಪರೀಕ್ಷೆ ತ್ಯಜಿಸಿದ ವಿದ್ಯಾರ್ಥಿನಿಯರು

student walks out of examination hall

ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022 ಹಿಜಾಬ್ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ, ಶಿವಮೊಗ್ಗದಲ್ಲಿ ಇವತ್ತೂ ಕೂಡ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದಾರೆ. ಶಿವಮೊಗ್ಗದ ಬಿ.ಹೆಚ್.ರಸ್ತೆಯ ಪ್ರೌಢಶಾಲೆಯಲ್ಲಿ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಅವಕಾಶ ನೀಡಲಿಲ್ಲ. ಆದ್ದರಿಂದ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರದಿಂದ ಹೊರಗೆ ಬಂದರು. ಸೋಮವಾರ ಇದೆ ಶಾಲೆಯ 13 ವಿದ್ಯಾರ್ಥಿನಿಯರು ಪರೀಕ್ಷೆ ತ್ಯಜಿಸಿ ಹೊರ ನಡೆದಿದ್ದರು. ವಿದ್ಯಾರ್ಥಿನಿಯರು ಹೇಳಿದ್ದೇನು? ಪರೀಕ್ಷಾ … Read more

ತೀರ್ಥಹಳ್ಳಿಯಲ್ಲೂ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶ ನಿರಾಕರಣೆ

070221 Thirthahalli Balebailu Government College Saffron shwal row

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 7 ಫೆಬ್ರವರಿ 2022 ಗೃಹ ಸಚಿವರ ಕ್ಷೇತ್ರದಲ್ಲಿಯು ಹಿಜಾಬ್, ಕೇಸರಿ ಶಾಲು ಸಂಘರ್ಷ ಶುರುವಾಗಿದೆ. ತೀರ್ಥಹಳ್ಳಿ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಬಾಳೆಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇವತ್ತು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ತರಗತಿ ಪ್ರವೇಶ ನಿರಾಕರಣೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ತರಗತಿ ಪ್ರವೇಶಿಸದಂತೆ ಪ್ರಾಂಶುಪಾಲರು, ಉಪನ್ಯಾಸಕರು ತಡೆದರು. ಹಾಗಾಗಿ ಕಾಲೇಜು ಆವರಣದಲ್ಲೆ … Read more

ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲೂ ಹಿಜಾಬ್, ಕೇಸರಿ ಶಾಲು ಸಂಘರ್ಷ

070222 Saffron Shawl Controversy in Sahyadri College shimoga

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022 ಹಿಜಾಬ್ ವಿವಾದ ಶಿವಮೊಗ್ಗಕ್ಕೂ ಕಾಲಿಟ್ಟಿದೆ. ವಸ್ತ್ರ ಸಂಹಿತೆ ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿ ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ, ದಿಢೀರ್ ಪ್ರತಿಭಟನೆ ನಡೆಸಿದರು. ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಾಣಿಜ್ಯ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಬಂದಿದ್ದರು. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಅವಕಾಶ ನೀಡಲಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕ್ಯಾಂಪಸ್’ನಲ್ಲಿ ವಿದ್ಯಾರ್ಥಿಗಳ … Read more