ಭದ್ರಾವತಿಯಲ್ಲಿ ಇವತ್ತು ಆರ್‌ಎಸ್‌ಎಸ್ ಪಥ ಸಂಚಲನ, ಎಷ್ಟು ಹೊತ್ತಿಗೆ? ಎಲ್ಲೆಲ್ಲಿ ಸಾಗಲಿದೆ?
ಭದ್ರಾವತಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಅಂಗವಾಗಿ ಇಂದು ಸಂಜೆ 5.30ಕ್ಕೆ ಭದ್ರಾವತಿ ನಗರದಲ್ಲಿ ವಿಜಯದಶಮಿ ಪಥ ಸಂಚಲನ (Route March) ಆಯೋಜಿಸಲಾಗಿದೆ. ಸಂಜೆ 5.30ಕ್ಕೆ ಹೊಸಮನೆ ಶಿವಾಜಿ ವೃತ್ತದಿಂದ ಆರಂಭಗೊಳ್ಳುವ ಪಥ ಸಂಚಲನ ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ ಮತ್ತು ಅಂಬೇಡ್ಕರ್ ವೃತ್ತದಿಂದ ಲೋಯರ್ ಹುತ್ತಾ ಕಾಲೊನಿವರೆಗೆ ಸಾಗಲಿದೆ. ಗಣವೇಷಧಾರಿಗಳಿಗೆ ರಸ್ತೆಯುದ್ದಕ್ಕೂ ಪುಷ್ಪಾರ್ಚನೆ ಮಾಡಲು 2 ಕ್ವಿಂಟಲ್ ಹೂ ವ್ಯವಸ್ಥೆ ಮಾಡಲಾಗಿದೆ. ಪಥ ಸಂಚಲನ ಹಿನ್ನೆಲೆ ಪ್ರಮುಖರ ರಸ್ತೆಗಳು ಕೇಸರಿಮಯವಾಗಿವೆ. ಎಲ್ಲೆಡೆ ಫ್ಲೆಕ್ಸ್, ಬಂಟಿಂಗ್ಸ್ … Read more