ಕೇರಳದ ವ್ಯಕ್ತಿ ಸೊರಬದಲ್ಲಿ ಕೊಲೆ, ಘಟನೆಗೆ ಕಾರಣವೇನು?
SHIVAMOGGA LIVE NEWS | 5 DECEMBER 2023 SORABA : ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಕೂಲಿ ಕಾರ್ಮಿಕನೊಬ್ಬನನ್ನು ಹತ್ಯೆ ಮಾಡಲಾಗಿದೆ. ಸೊರಬ ತಾಲೂಕಿನ ರಬ್ಬರ್ ತೋಟವೊಂದರಲ್ಲಿ ಘಟನೆ ಸಂಭವಿಸಿದೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವಾಟ್ಸಪ್ ಮೂಲಕ ಮಾಹಿತಿ ನೀಡಿದ್ದಾರೆ. ಕೇರಳ ರಾಜ್ಯದ ಕಣ್ಣೂರಿನ ಶಿಜು (42) ಎಂಬಾತ ಹತ್ಯೆಯಾದವನು. ಘಟನೆ ಸಂಬಂಧ ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ. … Read more