ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ರುದ್ರಹೋಮ
SHIVAMOGGA LIVE NEWS | SHIMOGA PRAYER | 26 ಏಪ್ರಿಲ್ 2022 ರವೀಂದ್ರನಗರ ಶ್ರೀ ಗಣಪತಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಏ.30ರಂದು ಬೆಳಗ್ಗೆ 11 ಗಂಟೆಯಿಂದ ಶ್ರೀ ರುದ್ರಹೋಮ ಆಯೋಜಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಅ.ಪ.ರಾಮಭಟ್ಟ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅ.ಪ.ರಾಮಭಟ್ಟ ಅವರು, ಭಜನಾ ಪರಿಷತ್, ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಅರ್ಚಕವೃಂದ, ಸಂಸ್ಕಾರ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಹೋಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ಲೋಕಕಲ್ಯಾಣಾರ್ಥವಾಗಿ ಶತಕೋಟಿ ಓಂ ನಮಃ ಶಿವಾಯ ಜಪ ಯಜ್ಞ … Read more