ಶಿವಮೊಗ್ಗ, ಭದ್ರಾವತಿ ತಾಲೂಕು ವಿಭಜಿಸಿ, ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸಿ, ಸಿಎಂ ಯಡಿಯೂರಪ್ಪಗೆ ಒತ್ತಾಯ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020 ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳನ್ನು ವಿಭಜಿಸಿ ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸುವಂತೆ ಒತ್ತಾಯಿಸಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ನೇತೃತ್ವದ ನಿಯೋಗ ಇವತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು. ಹೆಲಿಪ್ಯಾಡ್ ಬಳಿ ಯಡಿಯೂರಪ್ಪ ಅವರನ್ನು ಭೇಟಿಯಾದ ನಿಯೋಗ, ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಜನಸಂಖ್ಯೆ ಹೆಚ್ಚಿದೆ. ತಾಲೂಕು ಕಚೇರಿ ಸೇರಿದಂತೆ ವಿವಿಧ ತಾಲೂಕು ಮಟ್ಟದ ಕಚೇರಿಗಳಲ್ಲಿ ಜನರು ತಮ್ಮ ಕೆಲಸಗಳಿಗಾಗಿ ನೂಕುನುಗ್ಗಲು … Read more