‘ಬಿಜೆಪಿಯಲ್ಲಿ ಮಾತ್ರ ಅವರಿಗೆ ಗುರುಬಲ, ಕಾಂಗ್ರೆಸ್‌ನಿಂದ ತಮಗೆ ಟಿಕೆಟ್ ಖಚಿತʼ
SHIVAMOGGA LIVE NEWS | 20 JANUARY 2024 SHIMOGA : ಆಯನೂರು ಮಂಜುನಾಥ್ ಅವರಿಗೆ ಬಿಜೆಪಿ ಹೊರತು ಬೇರಾವ ಪಕ್ಷದಲ್ಲಿಯು ಗುರುಬಲವಿಲ್ಲ. ಆದ್ದರಿಂದ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ತಮಗೆ ಟಿಕೆಟ್ ಸಿಗಲಿದೆ ಎಂದು ಆಕಾಂಕ್ಷಿ ಎಸ್.ಪಿ.ದಿನೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 32 ವರ್ಷದಿಂದ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇನೆ. ಕಳೆದ ಎರಡು ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಪೈಪೋಟಿ ಒಡ್ಡಿದ್ದೇನೆ ಎಂದು ತಿಳಿಸಿದರು. ಏನೇನೆಲ್ಲ ಹೇಳಿದರು? ಇಲ್ಲಿದೆ 5 ಪಾಯಿಂಟ್ 32 ವರ್ಷದಿಂದ … Read more