ಶೂನ್ಯ ಸಾಧನೆಗೆ ಸಾಧನಾ ಸಮಾವೇಶ, ಆರಗ ಆಕ್ರೋಶ, ಏನೆಲ್ಲ ಆರೋಪಿಸಿದರು? ಇಲ್ಲಿದೆ ಪಾಯಿಂಟ್ಸ್
ಶಿವಮೊಗ್ಗ: ಶೂನ್ಯ ಸಾಧನೆ ಮಾಡಿರುವ ರಾಜ್ಯ ಸರ್ಕಾರ ಸಾಧನಾ ಸಮಾವೇಶ (convention) ನಡೆಸುತ್ತಿರುವುದು ವಿಪರ್ಯಾಸ ಎಂದು ಶಾಸಕ ಆರಗ ಜ್ಞಾನೇಂದ್ರ ಬೇಸರ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿ ಸುದ್ದಿಗೋಷ್ಠಿಯಲ್ಲಿ ಆರಗ ಜ್ಞಾನೇಂದ್ರ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಪ್ರಮುಖರಾದ ಎಸ್.ಎಸ್.ಜ್ಯೋತಿಪ್ರಕಾಶ್, ಸಿ.ಹೆಚ್.ಮಾಲತೇಶ್, ಹರಿಕೃಷ್ಣ ಮತ್ತಿತರರಿದ್ದರು. ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?