ಜೆಎನ್‌ಎನ್ ಕಾಲೇಜಿನಲ್ಲಿ ಸದೃಡ 2.0, ರಾಜ್ಯದ ವಿವಿಧೆಡೆಯಿಂದ ಬರ್ತಿದ್ದಾರೆ ಸಾವಿರ ಸಾವಿರ ವಿದ್ಯಾರ್ಥಿಗಳು, ಏನಿದು?
ಶಿವಮೊಗ್ಗ : ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಾ.15 ರಿಂದ 18ರವರೆಗೆ ರಾಜ್ಯಮಟ್ಟದ ಅಂತರಮಹಾವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ (Sports Meet) ಸದೃಡ 2.0 ಆಯೋಜಿಸಲಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕ್ರೀಡಾಕೂಟ ನಡೆಯುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆ (ಎನ್.ಇ.ಎಸ್) ಪದಾಧಿಕಾರಿಗಳು, ವ್ಯವಸ್ಥೆ ಕುರಿತು ತಿಳಿಸಿದರು. ಯಾರೆಲ್ಲ ಏನೆಲ್ಲ ಹೇಳಿದರು? ಕ್ರೀಡೆಯಿಂದ ವ್ಯಕ್ತಿತ್ವ ವಿಕಸನವಾಗಲಿದೆ. ಅದಕ್ಕಾಗಿ ಈ ಹಿಂದೆ ಸದೃಢ 1 ಆಯೋಜಿಸಿದ್ದೆವು. ಈಗ 2ನೇ ಅವೃತ್ತಿಯ ಸದೃಡ ಅಥ್ಲೆಟಿಕ್ಸ್ ಸ್ಪರ್ಧೆ ನಡೆಸಲಾಗುತ್ತಿದೆ. 220 … Read more