ಶಿವಮೊಗ್ಗಕ್ಕೆ ಬಿಳಿ ಹುಲಿ ಆಗಮನ, ತ್ಯಾವರೆಕೊಪ್ಪದಲ್ಲಿ 6 ನೂತನ ಸದಸ್ಯರ ದರ್ಶನ, ಇನ್ನು ಯಾವೆಲ್ಲ ಪ್ರಾಣಿ ಬಂದಿವೆ?
ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ (Zoo) ನೂತನ ಸದಸ್ಯರ ಆಗಮನವಾಗಿದೆ. ಶಿವಮೊಗ್ಗಕ್ಕೆ ಆಗಮಿಸಿದಾಗಿನಿಂದ ಕ್ವಾರಂಟೈನ್‌ನಲ್ಲಿದ್ದ ಪ್ರಾಣಿಗಳು ಈಗ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೃಗಾಲಯದ ಅಧಿಕಾರಿಗಳು ಫೋಟೊ ರಿಲೀಸ್ ಮಾಡಿದ್ದಾರೆ. ಇದೇ ಮೊದಲ ಬಾರಿ ಶಿವಮೊಗ್ಗದ ಮೃಗಾಲಯಕ್ಕೆ ಬಿಳಿ ಹುಲಿ ಆಗಮನವಾಗಿದೆ. ಇನ್ನು, ಇದೇ ಮೊದಲ ಬಾರಿ ಹೊರ ರಾಜ್ಯದಿಂದ ಹುಲಿ, ಸಿಂಹಗಳನ್ನು ತರಿಸಲಾಗಿದೆ. ಯಾವೆಲ್ಲ ಪ್ರಾಣಿಗಳು ಬಂದಿವೆ? ಇಲ್ಲಿದೆ ಫೋಟೊ ಮಾಹಿತಿ » ಬಿಳಿ ಹುಲಿ ಶಿವಮೊಗ್ಗ ಮೃಗಾಲಯಕ್ಕೆ ಇದೆ ಮೊದಲ ಬಾರಿ ಬಿಳಿ … Read more