ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಪುನಃ ಬಿಸಿಲಿನ ಅಬ್ಬರ ಜೋರಾಗಿದೆ. ಇದರಿಂದಾಗಿ ತಾಪಮಾನ ಹೆಚ್ಚಳವಾಗಿದೆ. ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? (Weather) ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ತಾಲೂಕು ಗರಿಷ್ಠ ಕನಿಷ್ಠ ಶಿವಮೊಗ್ಗ 37 19 ಭದ್ರಾವತಿ 37 19 ತೀರ್ಥಹಳ್ಳಿ 36 18 ಸಾಗರ 35 19 ಹೊಸನಗರ 37 19 ಸೊರಬ 37 20 ಶಿಕಾರಿಪುರ 37 20 ಮೂಲ: accuweather ಇದನ್ನೂ ಓದಿ – ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ … Read more