BREAKING NEWS – ಸಾಗರ ಬಂದ್, ದಿನಾಂಕ ಪ್ರಕಟಿಸಿದ ಹೋರಾಟ ಸಮಿತಿ, ಬಂದ್‌ಗೆ ಕಾರಣವೇನು?
ಸಾಗರ: ಜಿಲ್ಲಾ ಕೇಂದ್ರ ಮಾಡಬೇಕು ಎಂದು ಆಗ್ರಹಿಸಿ ಡಿಸೆಂಬರ್ 17ರಂದು ಸಾಗರ ಬಂದ್ (Sagara Bandh) ಮಾಡಲಾಗುತ್ತಿದೆ. ಇದಕ್ಕೆ ವಿವಿಧ ಸಂಘಟೆನೆಗಳು ಬೆಂಬಲ ನೀಡಿವೆ ಎಂದು ಸಾಗರ ಜಿಲ್ಲೆ ಹೋರಾಟ ಸಮಿತಿಯ ತೀ.ನಾ.ಶ್ರೀನಿವಾಸ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್, ಸಾಗರವನ್ನು ಜಿಲ್ಲೆ ಮಾಡಬೇಕು ಎಂಬ ಒತ್ತಾಯವಿದೆ. ಆದರೆ ಸರ್ಕಾರಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಸರ್ಕಾರದ ಮೇಲೆ ಒತ್ತಡ ಹೇರಲು ಬಂದ್ ಮಾಡಲಾಗುತ್ತಿದೆ. ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದರು. ತೀರ್ಥಹಳ್ಳಿ, ಶಿಕಾರಿಪುರಕ್ಕೆ ಹೋಲಿಕೆ ಮಾಡಿದರೆ … Read more