ಶಿವಮೊಗ್ಗ ಜಂಬೂ ಸವಾರಿಗೆ ಕ್ಷಣಗಣನೆ, ಆನೆಗಳು ರೆಡಿ
DASARA NEWS, 12 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಕ್ರೆಬೈಲು ಬಿಡಾರದ ಸಾಗರ ಆನೆ (Elephant) ನೇತೃತ್ವದ ಗಜಪಡೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಲಿದೆ. ಜಂಬೂ ಸವಾರಿ ಹಿನ್ನೆಲೆ ಸಕ್ರೆಬೈಲು ಬಿಡಾರದ ಸಾಗರ, ಬಹದ್ದೂರ್, ಬಾಲಣ್ಣ ಆನೆಗಳಿಗೆ ಅಲಂಕಾರ ಆರಂಭವಾಗಿದೆ. ವಾಸವಿ ಶಾಲೆ ಆವರಣದಲ್ಲಿ ಮೂರು ಆನೆಗಳಿಗೆ ಕಲಾವಿದರು ವಿವಿಧ ಬಣ್ಣಗಳಿಂದ ಅಲಂಕಾರ ಮಾಡಿದ್ದಾರೆ. ಇನ್ನು, ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ಕಲಾ ತಂಡಗಳು ಕೂಡ ಸಿದ್ಧತೆ ಮಾಡಿಕೊಂಡಿವೆ. ಇಂದು ಮಧ್ಯಾಹ್ನ … Read more